ಶಶಿಕಲಾ ಜಿ. ಹಂಡೆಗೆ ಪಿಎಚ್.ಡಿ ಪದವಿ
Sashikala G. Hande gets PhD degree
ಬೆಳಗಾವಿ 10: ಶಶಿಕಲಾ ಜಿ. ಹಂಡೆ ಅವರಿಗೆ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಿಂದ ಪಿಎಚ್.ಡಿ ಪದವಿ ಲಭಿಸಿದೆ.
ರಾಣಿ ಚನ್ನಮ್ಮ ವಿಶ್ವವಿದ್ಯಾಲಯ, ಬೆಳಗಾವಿಯ, ಭೂಗೋಳಶಾಸ್ತ್ರ ವಿಷಯದಲ್ಲಿ ಬೆಳಗಾವಿ ತಾಲೂಕಿನ ಮಜಗಾಂವಿ ನಗರದ ಶಶಿಕಲಾ ಜಿ. ಹಂಡೆ, ರವರಿಗೆ ಡಾಕ್ಟರ್ ಆಫ್ ಫಿಲಾಸಫಿ (ಕ.ಆ.) ಪದವಿಯನ್ನು ಪುರಸ್ಕರಿಸಲಾಗಿದೆ. "ಜಂಡರ್ ಡಿಸ್ಪ್ಯಾರೀಟೀಜ್ ಆಂಡ್ ಪಬ್ಲಿಕ್ ಹೆಲ್ತ್ ಕೇರ್ ಫೇಸಿಲೀಟೀಸ್ ಇನ್ ಬೆಳಗಾವಿ ಡಿಸ್ಟ್ರಿಕ್ಟ್ : ಅ ಸ್ಪೆಷಿಯೋ ಹಿ ಟೆಂಪೋರಲ್ ಅನಾಲಸಿಸ್ ಎಂಬ ವಿಷಯದ ಮೇಲೆ ಸಂಶೋಧನೆ ಮಂಡಿಸಿರುತ್ತಾರೆ.
ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಭೂಗೋಳಶಾಸ್ತ್ರ ವಿಭಾಗದ ನಿವೃತ್ತ ಪ್ರಾಧ್ಯಾಪಕರಾದ ಡಾ. ಎಸ್. ಎಂ. ಹುರಕಡ್ಲಿ. ಮಾರ್ಗದರ್ಶನ ನೀಡಿರುತ್ತಾರೆ.
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ 