ಕೊರೊನಾ ನಿವಾರಣೆಗಾಗಿ ಸತ್ಯನಾರಾಯಣ ಸ್ವಾಮಿ ಪೂಜೆ
ಲೋಕದರ್ಶನವರದಿ
ರಾಣೆಬೆನ್ನೂರ. ಜು.02: ತಾಲೂಕಿನ ಸುಕ್ಷೇತ್ರ ದೇವರಗುಡ್ಡ ಗ್ರಾಮದ ಶ್ರೀ ಮಾಲತೇಶ ಸ್ವಾಮಿ ದೇವಸ್ಥಾನದ ಪ್ರಧಾನ ಅರ್ಚಕರಾದ ಸಂತೋಷಭಟ್ ಪೂಜಾರ ಅವರು ಬುಧವಾರ ಸಂಜೆ ಗ್ರಾಮದ ತಮ್ಮ ಗೃಹಸಭಾ ಆವರಣದಲ್ಲಿ ದೇಶದಲ್ಲಿ ಹರಡಿರುವ ಕೊರೊನಾ ವೈರಸ್ ಸೋಂಕು ಮಹಾಮಾರಿ ರೋಗ ನಿವಾರಣೆಗಾಗಿ ತಮ್ಮ ಸಂಕಲ್ಪ ಸಿದ್ಧಿಯ ನಿಮಿತ್ತ ಆಶಾಢ ಮಾಸದ ಏಕಾದಶಿ ಪ್ರಯುಕ್ತ ಸತ್ಯನಾರಾಯಣ ಪೂಜಾ ಕೈಂಕರ್ಯವು ನೆರವೇರಿಸಿದರು. ಈ ಸಂದರ್ಭದಲ್ಲಿ ಹಿರಿಯ ಅರ್ಚಕರಾದ ಮಾಲತೇಶ್ ಭಟ್ ಪೂಜಾರ, ರಾಜು ಮಾಲದಾರ, ಪ್ರಣವ್ ಪೂಜಾರ, ಸಂಜೀವ ಕುಲಕಣರ್ಿ, ಶ್ರೀರಕ್ಷಾ ಪೂಜಾರ, ಹರೀಶ್ ಅಪ್ಪಣ್ಣನವರ, ವನಿತಾ ಸಂತೋಷಭಟ್ ಪೂಜಾರ ಸೇರಿದಂತೆ ಮತ್ತಿತರ ಗಣ್ಯರು, ಮಾಧ್ಯಮ ಸಮುದಾಯದ ವಾರಿಯರ್ಸ್ಗಳು ಪಾಲ್ಗೊಂಡಿದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 