ಶವಡತ್ತಿ : ಅಪಘಾತದಲ್ಲಿ ಉಪವಾಸಿ ಸಾವು
Savadatti: Person fasting dies in accident
ಶವಡತ್ತಿ : ಅಪಘಾತದಲ್ಲಿ ಉಪವಾಸಿ ಸಾವು
ಯರಗಟ್ಟಿ 12: ಸಮೀಪದ ಆಲದಕಟ್ಟಿ ಕೆ.ಎಂ. ಗ್ರಾಮದ ನಿವಾಸಿ ಡಾ. ಮಹಾಂತೇಶ ಉಪವಾಸಿ (ನರಗುಂದ) ಶುಕ್ರವಾರ ರಾತ್ರಿ ಸವದತ್ತಿ ತಾಲೂಕಿನ ಆಚಮಟ್ಟಿ ಹತ್ತಿರ ಕಾರ್ ಮತ್ತು ಟ್ರ್ಯಾಕ್ಟರ್ ನಡುವೆ ಅಪಘಾತ ಕಾರು ಚಾಲಕ ಮಹಾಂತೇಶ ಉಪವಾಸಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಮೃತರು ತಾಯಿ, ಪತ್ನಿ, ಇಬ್ಬರು ಪುತ್ರಿಯರು, ಓರ್ವ ಪುತ್ರ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.ಈ ಕುರಿತು ಸವದತ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 