ಮಹಾರಾಷ್ಟ್ರದ ನೂತನ ಮೈತ್ರಿಕೂಟ ಸರ್ಕಾ ರಕ್ಕೆ ಸವದಿ ಅಭಿನಂದನೆ
ಬೆಂಗಳೂರು .23 ಮಹಾರಾಷ್ಟ್ರದಲ್ಲಿ ಬಿ.ಜೆ.ಪಿ ಮತ್ತು ಎನ್ಸಿಪಿ ಪಕ್ಷಗಳ ಮೈತ್ರಿಕೂಟ ಅಧಿಕಾರಕ್ಕೆ ಬಂದಿರುವುದು ಸಂತೋಷದ ಸಂಗತಿ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಪ್ರತಿಕ್ರಿಯಿಸಿದ್ದಾರೆ. ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್, ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರಿಗೂ ನನ್ನ ಹಾರ್ದಿಕ ಅಭಿನಂದನೆಗಳು. ಈ ನೂತನ ಮೈತ್ರಿಕೂಟದ ಸರ್ಕಾರ ಜನರ ಆಶೋತ್ತರಗಳಿಗೆ ಸ್ಪಂದಿಸಿ ಅಭಿವೃದ್ಧಿಯ ಹೊಸ ಮನ್ವಂತರಕ್ಕೆ ನಾಂದಿಯಾಗಲಿ ಎಂದು ನಾನು ಹಾರೈಸುತ್ತೇನೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 