ಜ. 25 ರಂದು ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮ ಆಯೋಜನೆ
Savita Maharishi Jayanti program organized on Jan. 25
ಧಾರವಾಡ ಜ.23: ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಜನವರಿ 25, 2026 ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ನೂತನ ಸಭಾಭವನದಲ್ಲಿ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಜಯಂತಿ ಕಾರ್ಯಕ್ರಮಕ್ಕೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿಗಳು ಮತ್ತು ಸಮಾಜದ ಮುಖಂಡರು ಭಾಗವಹಿಸಬೇಕೆಂದು ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 