ಸವಿತಾ ವಿ ಜಮ್ಮನಕಟ್ಟಿಯವರಿಗೆ ಪಿಎಚ್ಡಿ ಪದವಿ
Savita V. Jammanakatti receives PhD degree
ವಿಜಯಪುರ 29: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯವು ಸವಿತಾ ವಿ ಜಮ್ಮನಕಟ್ಟಿ ಅವರು ಸಲ್ಲಿಸಿದ್ದ “ಇವ್ಯಾಲ್ಯುಯೇಷನ್ ಆಫ್ ನ್ಯೂಟ್ರಾಸ್ಯುಟಿಕಲ್ ಆಂಡ್ ಬಯೋಲಾಜಿಕಲ್ ಪ್ರಾಪರ್ಟೀಸ್ ಆಫ್ ಕೆರೇಷಿಯ ಮೊಲ್ಲಿಸ್ಸಿಮ-ಯಾನ್ ಎಂಡೇಜರ್ಡ್ ಸ್ಪೀಷೀಸ್ ಆಫ್ ವೆಸ್ಟರ್ನ್ ಘಾಟ್ಸ್ ಆಫ್ ಇಂಡಿಯಾ” ಕುರಿತು ಸಲ್ಲಿಸಿದ್ದ ಮಹಾಪ್ರಬಂಧಕ್ಕೆ ಪಿಎಚ್ಡಿ ಪದವಿ ನೀಡಿದೆ.
ಸವಿತಾ ವಿ ಜಮ್ಮನಕಟ್ಟಿ ಅವರು ಆಹಾರ ಸಂಸ್ಕರಣೆ ಮತ್ತು ಪೋಷಣೆ ವಿಭಾಗದ ಪ್ರಾಧ್ಯಾಪಕ ಮತ್ತು ಶಿವಮೊಗ್ಗ ಜಿಲ್ಲೆಯ ಉಡತಡಿ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ವಿಶೇಷಾಧಿಕಾರಿ ಡಾ.ಪ್ರಶಾಂತ್ ಎಸ್ ಜೆ ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ಕೈಗೊಂಡಿದ್ದರು. ಡಾಕ್ಟರೇಟ್ ಪದವಿ ಪಡೆದಿರುವ ಸವಿತಾ ವಿ ಜಮ್ಮನಕಟ್ಟಿ ಅವರನ್ನು ಹಂಗಾಮಿ ಕುಲಪತಿ ಪ್ರೊ.ಶಾಂತಾದೇವಿ ಟಿ, ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ.ಎಚ್.ಎಂ. ಚಂದ್ರಶೇಖರ ಅಭಿನಂದಿಸಿದ್ದಾರೆ.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 