ಸಾವಿತ್ರಿಬಾಯಿ ಫುಲೆ ಪ್ರಶಸ್ತಿ
Savitribai Phule Award- Yaragatti news
ಯರಗಟ್ಟಿ 28: ಸಾವಿತ್ರಿ ಬಾಯಿ ಫುಲೆ ಶಿಕ್ಷಕಿಯರ ಸಂಘದ ರಾಜ್ಯ ಘಟಕದ ಬೆಳಗಾವಿ ಜಿಲ್ಲಾ ಘಟಕದ ಆಶ್ರಯದಲ್ಲಿ ಬೆಳಗಾವಿಯ ಕುಮಾರ ಗಂಧರ್ವ ಕಲಾಮಂದಿರದ ಆವರಣದಲ್ಲಿ ಈಚೆಗೆ ನಡೆದ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಸಮೀಪದ ತಾವಲಗೇರಿ ಗ್ರಾಮದ ಪ್ರಾಥಮಿಕ ಶಾಲೆಯ ವಾಯ್ ಬಿ ನಂದಿ ಅವರಿಗೆ ಜಿಲ್ಲಾಮಟ್ಟದ ಸಾವಿತ್ರಿಬಾಯಿ ಪುಲೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 