ಸ್ಕ್ಯಾಮ್ ರಾಮಯ್ಯ ಪೋಸ್ಟರ್ ಹಚ್ಚಿ ಪ್ರತಿಭಟನೆ
ಲೋಕದರ್ಶನ ವರದಿ
ಬಳ್ಳಾರಿ 27: ಸ್ಕ್ಯಾಮ್ ರಾಮಯ್ಯ ಪೋಸ್ಟರ್ ಹಚ್ಚಿ ಕಾಂಗ್ರೆಸ್ ಪಕ್ಷವು ಹಿಂದಿನ ದಿನಗಳಲ್ಲಿ ಕೆಲಸ ಕಾರ್ಯಗಳು ಭ್ರಷ್ಟಾಚಾರ ವಿರುದ್ಧ ಧಿಕ್ಕಾರ ಘೋಷಣೆ ಕೂಗುವುದರ ಮೂಲಕ ಪ್ರತಿಭಟನೆಯನ್ನು ಬಳ್ಳಾರಿ ನಗರದ ರಾಯಲ್ ವೃತ್ತದಲ್ಲಿ ಮಾಡಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಗೋನಾಳು ಮುರಹರಗೌಡ ರವರು, ಬಳ್ಳಾರಿ ನಗರ ಜನಪ್ರಿಯ ಶಾಸಕ ಜಿ ಸೋಮಶೇಖರ ರೆಡ್ಡಿ, ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಗುರುಲಿಂಗನಗೌಡರವರು, ಕರ್ನಾಟಕ ರಾಜ್ಯ ಜವಳಿ ಮೂಲ ಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಗುತ್ತಿಗನೂರು ವೀರಪಾಕ್ಷಗೌಡ ರವರು, ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಹೇಚ್ ಹನುಮಂತಪ್ಪ ರವರು, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಆರ್ ಸೋಮನಗೌಡ ರವರು, ಸಿರುಗುಪ್ಪ ಮಂಡಲದ ಯುವ ಮೋರ್ಚಾ ಪದಾಧಿಕಾರಿಗಳು, ಕಾರ್ಯಾಲಯ ಕಾರ್ಯದರ್ಶಿ ಬಿ ರಾಮಕೃಷ್ಣ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳು, ಮಾದ್ಯಮ ವಿಭಾಗದ ಸಹ ಸಂಚಾಲಕರಾದ ರಾಜೀವ್ ತೊಗರಿ ರವರು,ಬಳ್ಳಾರಿ ಜಿಲ್ಲಾ ಸೋಶಿಯಲ್ ಮೀಡಿಯಾ ಸಹ ಸಂಚಾಲಕರು ಅಂಜಿ ಕಮ್ಮರಚೇಡು ರವರು, ಜಿಲ್ಲಾ ಪದಾಧಿಕಾರಿಗಳ,ಯುವ ಮೋರ್ಚಾ ಪದಾಧಿಕಾರಿಗಳು, ಮಹಿಳಾ ಮೋರ್ಚಾ ಪದಾಧಿಕಾರಿಗಳು,ಚುನಾಯಿತ ಜನಪ್ರತಿನಿಧಿಗಳು, ಹಿರಿಯರು ಮುಖಂಡರು, ಪಕ್ಷದ ಹಿರಿಯ ಮುಖಂಡರು, ಜಿಲ್ಲಾ ಪದಾಧಿಕಾರಿಗಳು, ರಾಜ್ಯ ಪದಾಧಿಕಾರಿಗಳು, ಚುನಾಯಿತ ಜನ ಪ್ರತಿನಿಧಿಗಳು, ಮಹಿಳಾ ಮೋರ್ಚಾ ಪದಾಧಿಕಾರಿಗಳು, ಪ್ರಕೋಷ್ಠ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಸದಸ್ಯರು ಜನರು ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.