ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ
School Commencement Program
ತಾಳಿಕೋಟಿ 02 : ಪಟ್ಟಣದ ಸರ್ವಜ್ಞ ವಿದ್ಯಾಪೀಠ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆ ತಾಳಿಕೋಟೆಯಲ್ಲಿ ಶಾಲಾ ಮಕ್ಕಳಿಗೆ ಆರತಿ ಬೆಳಗಿಸಿ ಹೂಗುಚ್ಛವನ್ನು ಕೊಟ್ಟು ಸ್ವಾಗತಿಸಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಸಂಸ್ಥಾಪಕ ಅಧ್ಯಕ್ಷರಾದ ಸಿದ್ದನಗೌಡ ಮಂಗಳೂರ.ಮುಖ್ಯಗುರುಗಳಾದ ಸಂತೋಷ ಪವಾರ, ರಾಜು ಜವಳಗೇರಿ, ದೈಹಿಕ ಶಿಕ್ಷಕರಾದ ಬಸವರಾಜ ಚಳಗಿ,ಶಾಂತಗೌಡ ಬಿರಾದಾರ,ರಸೂಲಸಾ ತುರ್ಕಣಗೇರಿ, ಸಿದ್ದನಗೌಡ ಮುದ್ನೂರ, ಭೀಮನಗೌಡ ಸಾಸನೂರ, ಸವಿತಾ ಅಸ್ಕಿ, ಶಿವಲೀಲಾ ಚುಂಚೂರು, ರೂಪ ಪಾಟೀಲ, ಸಂಗೀತ ಬಿರಾದಾರ, ಬೋರಮ್ಮ ಉಕ್ಕಲಿ, ಶೃತಿ ಚೌದ್ರಿ, ಅಕ್ಷತಾ ದೇವಿ, ತನುಶ್ರೀ ಮಹೇಂದ್ರಕರ್, ಮೇಘ ಸಜ್ಜನ್, ದೇವೇಂದ್ರ ಗುಳೆದ, ಶರಣಗೌಡ ಕಾಚಾಪುರ, ಸರ್ವ ಸಿಬ್ಬಂದಿ ವರ್ಗದವರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 