ಯಳವತ್ತಿ ಗ್ರಾಮದಲ್ಲಿ ಶಾಲಾ ಪ್ರಾರಂಭೋತ್ಸವದ ಸಂಭ್ರಮ
School commencement celebrations in Yelavathi village
ಲೋಕದರ್ಶನ ವರದಿ
ಲಕ್ಷ್ಮೇಶ್ವರ 01: ತಾಲೂಕಿನ ಯಳವತ್ತಿ ಗ್ರಾಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮಕ್ಕಳ ಶಾಲೆ ಯಳವತ್ತಿಯಲ್ಲಿ ಎಲ್ಲಾ ವಿದ್ಯಾರ್ಥಿಗಳನು ಹೂವು ಹುಚ್ಚ ನೀಡುವುದರ ಮೂಲಕ ಸ್ವಾಗತಿಸಲು ಹಾಗೂ ಶಿಕ್ಷಕರು ಪೋಷಕರು ಸಭೆ ಜರಗಿತು ಈ ಕಾರ್ಯಕ್ರಮಕ್ಕೆ ಅ ಖ ಕ ಗಳಾದ ಏ ಕ ಕಂಬಳಿ ಮೇಡಂ ಮಕ್ಕಳ ಜಾಗೃತಿ ಸಂಸ್ಥೆಯ ಸಹೋಜಕರಾದ ಆನಂದ ಮಣ್ಣೂರ್ ಹಾಗೂ ಗ್ರಾಮ ಪಂಚಾಯತಿ ನೌಕರರು ಹಾಗೂ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತಿ ನೌಕರರ ಸಂಘದ ಲಕ್ಷ್ಮೇಶ್ವರ ತಾಲೂಕ ಅಧ್ಯಕ್ಷರಾದ ಬಸವರಾಜ ಅಕ9ಸಾಲಿ ಇವರು ಹಾಜರಿದ್ದರು ಶಾಲೆಯ ಪ್ರಧಾನ ಗುರುಗಳಾದ ಕ. ಒ. ಕಣಿವಿ ಗುರುಗಳು ಹಾಗೂ ಕ. ಒ. ಹೂಸಂಗಡಿ ಮೇಡಂ ಒ. ಓ.ಫಿರಂಗಿ ಹಾಜರಿದ್ದರು ಪೋಷಕರು ಹಾಗೂ ವಿದ್ಯಾರ್ಥಿಗಳಿಗೆ ಸಮವಸ್ತ್ರ ಬುಕ್ಸ್ ವಿತರಣೆ ಮಾಡಿದರುಹಾಗೂ ಸರ್ಕಾರಿ ಶಾಲೆಗಳಿಗೆ ಸರ್ಕಾರ ಸಾಕಷ್ಟು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸೌಲಭ್ಯಗಳನ್ನು ಕಲ್ಪಿಸಿದ್ದು ಎಲ್ಲ ಗ್ರಾಮಸ್ಥರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಯ ಕಳುಹಿಸಬೇಕು ಎಂದು ವಿನಂತಿಸಿಕೊಂಡರು
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 