ಮಣ್ಣೆತ್ತಿನ ಅಮಾವಾಸ್ಯೆ ನಿಮಿತ್ಯ ಎತ್ತಿನ ಮೂರ್ತಿ ತಯಾರಿಸಿದ ಶಾಲಾ ವಿದ್ಯಾರ್ಥಿಗಳು
School students make bull idols
ವಿಜಯಪುರ 25: ವಿದ್ಯಾ ವರ್ಧಕ ಸಂಘದ ಕನ್ನಡ ಪ್ರಾಥಮಿಕ ಶಾಲೆಯಲ್ಲಿ ದಿನಾಂಕ 25 ಬುಧುವಾರ ದಂದು ಮುಂಜಾನೆ 10 ಘಂಟೆಗೆ " ಮಣ್ಣೆತ್ತಿನ ಅಮಾವಾಸ್ಯೆ" ಅಂಗವಾಗಿ 1ನೇ ವರ್ಗ ದಿಂದ 4 ನೇ ತರಗತಿ ವಿದ್ಯಾರ್ಥಿಗಳು ಮನೆಯಿಂದ ಮಣ್ಣು ತಂದು ಶಾಲೆಯಲ್ಲಿಯೇ ಎಲ್ಲರೂ ಸಂತೋಷ ದಿಠ ಮಣ್ಣಿನಿಂದ ಎತ್ತನ್ನು ತಯಾರಿಸಿ ಮತ್ತು ಹಸುವಿನ ಚಿತ್ರವನ್ನು ಬಿಳಿ ಹಾಳೆಯ ಮೇಲೆ ಚಿತ್ರ ಬಿಡಿಸಿ ಮಕ್ಕಳು ಸಂಭ್ರಮಿಸಿದರು. ಸಿಬ್ಬಂದಿ ಹಾಗೂ ಮುಖ್ಯೋಪಾಧ್ಯಯರು ರಮೇಶ ಕೋಟ್ಯಾಳ ಉಪಸ್ಥಿತರಿದ್ದರು.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 