ಸವದತ್ತಿಯಲ್ಲಿ ಶಾಲಾ ಬಾಲಕ ನಾಪತ್ತೆ
Schoolboy goes missing in Savadatti
ಸವದತ್ತಿ 07: ತಾಲೂಕಿನ ರೇಣುಕಾ ನಗರದ ನಿವಾಸಿ ಸಿದ್ದಾರ್ಥ್ ಲಮಾಣಿ ಎಂಬ ಬಾಲಕ ಸೋಮವಾರ ಬೆಳಿಗ್ಗೆ ಶಾಲೆಗೆ ಹೋಗುತ್ತೇನೆ ಎಂದು ಮನೆಯಿಂದ ತೆರಳಿ ನಾಪತ್ತೆಯಾಗಿದ್ದಾನೆ. ಬೆಳಿಗ್ಗೆಯಿಂದ ಸಂಜೆಯಾದರೂ ಮನೆಗೆ ವಾಪಸ್ ಬಾರದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಎಲ್ಲೆಡೆ ಹುಡುಕಾಟ ನಡೆಸಿದ್ದಾರೆ. ಆದರೂ ಯಾವುದೇ ಸುಳಿವು ಸಿಕ್ಕಿಲ್ಲ.ಈ ಬಾಲಕನ ಕುರಿತು ಯಾರಿಗಾದರೂ ಮಾಹಿತಿ ದೊರೆತಲ್ಲಿ ಕೂಡಲೇ ಮೊ: 9611683708 (ಹಸನ್ ತಬ್ಬಲಜಿ, ಸವದತ್ತಿ) ಅವರನ್ನು ಸಂಪರ್ಕಿಸಬೇಕೆಂದು ಕುಟುಂಬಸ್ಥರು ಮನವಿ ಮಾಡಿಕೊಂಡಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 