ವಿದ್ಯಾರ್ಥಿಗಳಿಗಾಗಿ ವಿಜ್ಞಾನ ವಸ್ತು ಪ್ರದರ್ಶನ
Science exhibition for students
ಧಾರವಾಡ 01: ಧಾರವಾಡದ ವಿದ್ಯಾಗಿರಿಯ ಜನತಾ ಶಿಕ್ಷಣ ಸಮಿತಿಯ ಮಂಜುನಾಥೇಶ್ವರ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದಿನಾಂಕ: 01-01-2026 ರ ಗುರುವಾರದಂದು ಶಾಲಾ ಆವರಣದಲ್ಲಿ ವಿದ್ಯಾರ್ಥಿಗಳಿಗಾಗಿ ವಿಜ್ಞಾನ ವಸ್ತು ಪ್ರದರ್ಶನ ಏರಿ್ಡಸಲಾಗಿತ್ತು, ನೂರಾರು ಮಕ್ಕಳು ಭಾಗವಹಿಸಿದ್ದರು. ಅತಿಥಿಗಳಾಗಿ ಆಗಮಿಸಿದ್ದ ಶಿಕ್ಷಣ ಇಲಾಖೆಯ ಸಂಪನ್ಮೂಲ ವ್ಯಕ್ತಿಗಳಾದ ಬಸವರಾಜ ಜ್ಯೋತಿಯವರು ಮಕ್ಕಳನ್ನುದ್ದೇಶಿಸಿ ವಿಜ್ಞಾನದ ಪ್ರಗತಿಯಿಂದ ಜಗತ್ತಿನಲ್ಲಿ ಆಗಿರುವಂತಹ ಬದಲಾವಣೆಯ ಬಗ್ಗೆ ವಿವರಿಸಿದರು. ಪ್ರತಿಯೊಬ್ಬ ವಿದ್ಯಾರ್ಥಿಯು ಇಂದಿನ ದಿನಮಾನಗಳಲ್ಲಿನ ವಿದ್ಯಮಾನ ಕುರಿತು ತರಗತಿಗಳಲ್ಲಿ ಸಮೂಹ ಮಾಧ್ಯಮಗಳಲ್ಲಿ ತಿಳಿದುಕೊಳ್ಳಲು ಪ್ರಯತ್ನಿಸಬೇಕು ಎಂದರು. ಶಾಲೆಯ ಪ್ರಧಾನ ಗುರುಮಾತೆ ಶ್ರೀಮತಿ: ಪಿ,ಎಸ್,ಸುಧಾಮಣಿಯವರು ಹಾಗೂ ಶಿಕ್ಷಕ ಸಿಬ್ಬಂಧಿಯವರು, ವಿದ್ಯಾರ್ಥಿಗಳು ಪಾಲ್ಲೊಂಡಿದ್ದರು.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 