ರೈಲು ನಿಲ್ದಾಣಗಳಲ್ಲಿ ಏರ್ಪೋಟರ್್ನಂತೆ ಭದ್ರತೆ
ಹೊಸದಿಲ್ಲಿ :ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರು 15-20ನಿಮಿಷಗಳಿಗೂ ಮುನ್ನ ತಲುಪಿರಬೇಕೆಂಬ ನಿಯಮವಿರುವಂತೆ ಇನ್ನು ಮುಂದೆ ರೈಲು ನಿಲ್ದಾಣಗಳಲ್ಲಿ ಇದೇ ನಿಯಮಗಳನ್ನು ಜಾರಿಗೊಳಿಸಲು ರೈಲ್ವೇ ಇಲಾಖೆ ಯೋಜನೆ ರೂಪಿಸುತ್ತಿದೆ.
ಈ ಕುರಿತು ರೈಲ್ವೆ ಭದ್ರತಾ ಪಡೆ ಪ್ರಧಾನ ನಿದರ್ೇಶಕ ಅರುಣ್ ಕುಮಾರ್ ಪ್ರತಿಕ್ರಿಯಿಸಿದ್ದುಘಿ, ಬದ್ರತಾ ತಪಾಸನೆ ಪ್ರಕ್ರಿಯೆ ಸಂಪೂರ್ಣವಾಗಿ ನಡೆಸುವ ನಿಟ್ಟಿನಲ್ಲಿರೈಲು ಹೊರಡುವುದಕ್ಕಿಂತ 15-20 ನಿಮಿಷಗಳಿಗೆ ಮುನ್ನಪ್ರಯಾಣಿಕರು ರೈಲು ನಿಲ್ದಾಣಕ್ಕೆ ತಲುಪಿರಬೇಕೆಂಬ ನಿಯಮ ಜಾರಿಗೊಳಿಸಲು ನಿರ್ಬರಿಸಲಾಗಿದೆ ಎಂದಿದ್ದಾರೆ.
ವಿಮಾನ ನಿಲ್ದಾಣಗಳಲ್ಲಿರುವಂತೆ ಪ್ರತಿಯೊಂದು ಪ್ರವೇಶ ದ್ವಾರಗಳಲ್ಲಿ ತಪಾಸನೆ ಇರುತ್ತದೆ. ಪ್ರಯಾಣಿಕರು ತಮ್ಮ ರೈಲಿಗಾಗಿ ಗಂಟೆಗಟ್ಟಲೆ ಕಾಯಬೇಕಾದ ಅವಶ್ಯಕತೆ ಇಲ್ಲಘಿ. ಕೇವಲ 15-20 ನಿಮಿಷಗಳಿಗೆ ಮುಂಚಿತವಾಗಿ ನಿಲ್ದಾಣಕ್ಕೆ ತಲುಪಿದರೆ ಸಾಕು. ಆದರೆ ನಿಗತ ಸಮಯದಲ್ಲಿ ಪ್ರಯಾಣಿಕರು ತಲುಪದಿದ್ದರೆ ಅವರಿಗೆ ಪ್ರವೇಶ ನಿರ್ಬಂಸಲಾಗಿತ್ತದೆ ಎಂದು ಅವರು ಮಾಹಿತಿ ನೀಡಿದರು.
ಅಲಹಾಬಾದ್ ಕುಂಬಮೇಳಕ್ಕೆ ಮುಂಚಿತವಾಗಿ ಮುಂಜಾಗೃತಾ ಕ್ರಮವಾಗಿ ಸಕಲ ಸಿದ್ಧತೆಗಳನ್ನು ನಡೆಸಲಾಗಿದೆ. ಕನರ್ಾಟಕದ ಹುಬ್ಬಳ್ಳಿ ರೈಲು ನಿಲ್ದಾಣ ಸೇರಿದಂತೆ 202 ರೈಲು ನಿಲ್ದಾಣಗಳಲ್ಲಿ ಅತ್ಯುನ್ನತ ತಂತ್ರಜ್ಞಾನದ ಜತೆಗೆ ವಿವಿಬ ಬದ್ರತಾ ವ್ಯವಸ್ಥೆ ಅನುಷ್ಠಾನಗೊಳಿಸಲಾಗಿದೆ. ಕೆಲವೊಮ್ಮೆ ಬದ್ರತಾ ವ್ಯವಸ್ಥೆಯನ್ನು ಹೆಚ್ಚಿಸಿದರೆ ಸಿಬ್ಬಂದಿ ಕೊರತೆ ಕಂಡು ಬರುತ್ತದೆ. ಅದಕ್ಕಾಗಿಯೇ ಸಾಬ್ಯವಾದಷ್ಟು ಮಾನವ ಶಕ್ರಿಯನ್ನು ಕಡಿಮೆಗೊಳಿಸಿವು ತಂತ್ರಜ್ಞಾನಗಳನ್ನು ಅಳವಡಿಸಲು ನಿರ್ಬರಿಸಲಾಗಿದೆ ಎಂದು ತಿಳಿಸಿದರು.
202 ರೈಲು ನಿಲ್ದಾಣಗಳಲ್ಲಿ ಇಂಟಿಗ್ರೇಟೆಡ್ ಬದ್ರತಾ ವ್ಯವಸ್ಥೆ(ಐಎಸ್ಎಸ್)ಯನ್ನು ಜಾರಿಗೊಳಿಸಲಾಗಿದೆ. ಐಎಸ್ಎಸ್ ವ್ಯವಸ್ಥೆ ಸಿಸಿಟಿವಿ ಕ್ಯಾಮೆರಾ, ಆ್ಯಕ್ಸೆಸ್ ಕಂಟ್ರೋಲ್, ವ್ಯಕ್ತಿ ಹಾಗೂ ಬ್ಯಾಗ್ ಸ್ಕ್ರೀನಿಂಗ್ ಮತ್ತು ಬಾಂಬ್ ಪತ್ತೆ ಹತ್ತುವ ವ್ಯವಸ್ಥೆಗಳನ್ನು ಒಳಗೊಂಡಿರುತ್ತದೆ ಎಂದು ಅರುಣ್ ಕುಮಾರ್ ಸಂಪೂರ್ಣ ಮಾಹಿತಿ ನೀಡಿದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 