ಬೈಲಹೊಂಗಲ

ಮೂರಾರ್ಜಿ ವಸತಿ ಶಾಲೆಗೆ ಆಯ್ಕೆ

ಮೂರಾರ್ಜಿ ವಸತಿ ಶಾಲೆಗೆ ಆಯ್ಕೆ

ಬೈಲಹೊಂಗಲ 14: ತಾಲೂಕಿನ ಗರಜೂರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿನಿ ಸುಜಾತಾ ರುದ್ರಪ್ಪ ಮುಂದಿನಮನಿ ಇವಳು ಮೂರಾರ್ಜಿ ವಸತಿ ಶಾಲೆಗೆ ಆಯ್ಕೆಯಾಗಿದ್ದಾಳೆ. ವಿದ್ಯಾರ್ಥಿನಿ ಸಾಧನೆಗೆ ಶಿಕ್ಷಕರು, ಎಸ್‍ಡಿಎಂಸಿ ಪದಾಧಿಕಾರಿಗಳು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.

ಸುದ್ದಿ ಓದಿ