ಶಿಗ್ಗಾವ್

ಖೋ ಖೋ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಖೋ ಖೋ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಶಿಗ್ಗಾವಿ  23: ತಾಲೂಕಿನ ಮೂರಾರ್ಜಿ ವಸತಿ ಶಾಲೆ ಬಾಡದಲ್ಲಿ ನಡೆದ 14 ವರ್ಷದೊಳಗಿನತಾಲೂಕ ಮಟ್ಟದ ಖೋ ಖೋ ಕ್ರೀಡಾಕೂಟದಲ್ಲಿ ಅತ್ತಿಗೇರಿ ಸರ್ಕಾರಿ ಮೇಟ್ರಿಕ್ ಪೂರ್ವ ಪರಿಶಿಷ್ಟ ಪಂಗಡದ ಬಾಲಕರ ವಸತಿ ನಿಲಯದ ವಿದ್ಯಾರ್ಥಿಗಳು ಜಯಶಾಲಿಯಾಗಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಮಕ್ಕಳ ಈ ಸಾಧನೆಗೆ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಇಂದೂಧರ್ ಮುತ್ತಳ್ಳಿ ಹರ್ಷ ವ್ಯಕ್ತಪಡಿಸಿದ್ದಾರೆ ಹಾಗೂ ವಸತಿ ನಿಲಯದ ಪ್ರಭಾರ ನಿಲಯ ಪಾಲಕ ಶಿವರಾಜ್ ಕಟ್ನೂರ ಸೇರಿದಂತೆ ವಸತಿ ನಿಲಯದ ಎಲ್ಲ ಸಿಬ್ಬಂದಿಗಳು ಹಾಗೂ ಗ್ರಾಮದ ಗುರುಹಿರಿಯರು ಅಭಿನಂದನೆ ಸಲ್ಲಿಸಿದ್ದಾರೆ. 


ಸುದ್ದಿ ಓದಿ