ರಾಜ್ಯಮಟ್ಟದ ಪ್ರಶಸ್ತಿಗೆ ಆಯ್ಕೆ
Selected for state level award
ತಾಳಿಕೋಟೆ 24: ತಾಲ್ಲೂಕಿನ ಕಲಕೇರಿ-ಗ್ರಾಮದ ಮಲ್ಲಿಕಾರ್ಜುನ ವಿದ್ಯಾವರ್ಧಕ ಸಂಘದ ಬಸವೇಶ್ವರ ಪದವಿ ಪೂರ್ವ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕ ಬಸವರಾಜ್ ಕುಂಬಾರ ಅವರಿಗೆ ಬೆಂಗಳೂರಿನ ರಾಮೋಹಳ್ಳಿಯ ಸಿದ್ದಾರೂಡ ಆಶ್ರಮ ಹಾಗೂ ಕಾವ್ಯಶ್ರೀ ಚಾರಿಟೆಬಲ್ ಟ್ರಸ್ಟ್ ವತಿಯಿಂದ ಕೊಡಮಾಡುವ 2026 ನೇ ಸಾಲಿನ ಸದ್ಗುರು ದ್ರೋಣಾಚಾರ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಜ-25 ರಂದು ಭಾನುವಾರ ಸಿದ್ಧಾರೂಢ ಮಿಶನ್ ಆಶ್ರಮ ರಾಮೋಹಳ್ಳಿ ಇಲ್ಲಿ ನಡೆಯುವ ಗಣರಾಜ್ಯೋತ್ಸವ ಸಂಭ್ರಮ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 