ಸೈಕ್ಲಿಂಗ್ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ
Selected for state level in cycling competition
ಬೆಟಗೇರಿ 09:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಶ್ರೀ ಸದ್ಗುರು ಯಾಲ್ಲಾಲಿಂಗ ಪಿಯು ಕಾಲೇಜಿನ ಕಲಾ ವಿಭಾಗದ ದ್ವಿತೀಯ ವರ್ಷದ ವಿದ್ಯಾರ್ಥಿ ಕುಮಾರ ಕೆಂಚಪ್ಪ ಮಯತ್ತೆಪ್ಪ ಬೋರಗುಂಡಿ ಇತನು ಮರಡಿಮಠದಲ್ಲಿ ಸೆ.8ರಂದು ನಡೆದ ಜಿಲ್ಲಾ ಮಟ್ಟದ ಸೈಕಿಂಗ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಸೈಕಿಂಗ್ ಸ್ಪರ್ಧೆಗೆ ಆಯ್ಕೆಗೊಂಡಿದ್ದಾರೆ.
ಸ್ಥಳೀಯ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು, ಪ್ರಾಚಾರ್ಯರು ಮತ್ತು ಸಿಬ್ಬಂದಿ ಕಾಲೇಜು ವಿದ್ಯಾರ್ಥಿ ಕೆಂಚಪ್ಪ ಬೋರಗುಂಡಿ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಗೋಕಾಕ ತಾಲೂಕಾ ಕ್ರೀಡಾ ಸಂಯೋಜಕರು ಎಸ್.ಬಿ.ಹುದ್ದಾರ, ಮತ್ತೀತರರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 