ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ
Selected for state level sports meet
ಗದಗ 23: ದಿನಾಂಕ: 21-02-2026 ರಿಂದ 22-02-2026 ರಂದು ಬೆಳಗಾವಿಯಲ್ಲಿ ನಡೆದ 07 ಜಿಲ್ಲೆಗಳ ವಿಭಾಗ ಮಟ್ಟದ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳ /ಸಿಬ್ಬಂದಿಗಳ ಸಾಂಸ್ಕೃತಿಕ ಹಾಗೂ ಕ್ರೀಡಾಕೂಟಗಳನ್ನು ಆಯೋಜಿಸಲಾಗಿದ್ದು, ಸದರಿ ಸಾಂಸ್ಕೃತಿಕ ಹಾಗೂ ಕ್ರೀಡಾಕೂಟಗಳಲ್ಲಿ ಉಪನಿರ್ದೇಶಕರಾದ ನಂದಾ ಹಣಬರಟ್ಟಿ ಇವರ ನೇತ್ರತ್ವದಲ್ಲಿ ವಿಭಾಗಮಟ್ಟದ ಅಧಿಕಾರಿಗಳ/ಸಿಬ್ಬಂದಿಗಳ ಸಾಂಸ್ಕೃತಿ ಹಾಗೂ ಕ್ರೀಡಾಕೂಟಗಳಲ್ಲಿ ಭಾವಗೀತೆಯಲ್ಲಿ ಶ್ರೀಕಾಂತ ಹರಣಹುಣಸಿ, ಮಹಿಳೆಯರ ಥ್ರೋಬಾಲ್, ಹಾಗೂ ಪುರುಷರ ಕ್ರೀಕೆಟ ತಂಡ ವಿಜೇತರಾಗಿ ಬೆಂಗಳೂರನಲ್ಲಿ ನಡೆಯುವ ರಾಜ್ಯ ಮಟ್ಟದ ಸಮಾಜ ಕಲ್ಯಾಣ ಇಲಾಖೆಯ ಕ್ರೀಡಾಕೂಟದಲ್ಲಿ ಭಾಗವಹಿಸಲು ಆಯ್ಕೆಯಾಗಿರುತ್ತಾರೆ.
ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾದ ಎಲ್ಲ ಕ್ರೀಡಾಪಟುಗಳಿಗೆ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಡಾ. ನಂದಾ ಹಣಬರಟ್ಟಿ, ಜಿಲ್ಲಾ ಕಛೇರಿಯ ಪತ್ರಾಂಕಿತ ವ್ಯವಸ್ಥಾಪಕರಾದ ಮಂಜುಳಾ ಸೋಮಕ್ಕನವರ, ವಿದ್ಯಾಮತಿ ಕುರಹಟ್ಟಿ. ಸಹಾಯಕ ನಿರ್ದೇಶಕರಾದ ಗೋಪಾಲ ಲಮಾಣಿ, ಬಿವಿ ಬಡಿಗೇರ, ಗೀತಾ ಆಲೂರ, ಉಧಯಕುಮಾರ ಯಲಿವಾಳ, ಕಛೇರಿಯ ಅಧೀಕ್ಷರಾದ ಮಂಜುಳಾ ಎನ್, ಮುತ್ತಣ್ಣ ಸಂಕನೂರ, ಚಂದ್ರ್ಪ ಮಾದರ ಇವರು ಶುಭಾಶಯ ಕೋರಿರುತ್ತಾರೆ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 