ರಾಜ್ಯಮಟ್ಟದ ಯುವಜನೋತ್ಸವಕ್ಕೆ ಆಯ್ಕೆ
Selected for the state-level youth festival
ವಿಜಯಪುರ 02: ನಗರದ ನವಭಾಗದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಯುವಜನೋತ್ಸವದಲ್ಲಿ ವಿಜ್ಞಾನ ವಸ್ತು ಪ್ರದರ್ಶನ, ಘೋಷಣೆ ಬರೆಯುವ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟದ ಯುವಜನೋತ್ಸವಕ್ಕೆ ಆಯ್ಕೆಯಾಗಿದ್ದು, ದಿನಾಂಕ: 03-11-2025 ರಂದು ಯಾದಗಿರಿಯಲ್ಲಿ ಜರುಗಲಿರುವ ರಾಜ್ಯಮಟ್ಟದ ಯವಜನೋತ್ಸವದಲ್ಲಿ ಪಾಲ್ಗೊಳ್ಳುತ್ತಿದ್ದಾರೆ.
ಈ ವಿದ್ಯಾರ್ಥಿಗಳ ಸಾಧನೆಗೆ ಕಾಲೇಜು ಅಭಿವೃದ್ಧಿ ಸಮೀತಿ ಅಧ್ಯಕ್ಷರೂ ಹಾಗೂ ವಿಜಯಪುರ ನಗರದ ಶಾಸಕರೂ ಆದ ಸನ್ಮಾನ್ಯ ಬಸನಗೌಡ.ಆರ್.ಪಾಟೀಲ ಹಾಗೂ ಕಾಲೇಜಿನ ಅಭಿವೃದ್ಧಿ ಸಮೀತಿ ಸದಸ್ಯರು, ಪ್ರಾಂಶುಪಾಲ ಡಾ. ಎ.ಐ.ಹಂಜಗಿ, ಸಾಂಸ್ಕೃತಿಕ ಕಾರ್ಯದರ್ಶಿ ಡಾ. ಚಂದ್ರಕಾಂತ.ಬಿ, ವಿದ್ಯಾರ್ಥಿ ಕಲ್ಯಾಣಾಧಿಕಾರಿ ಡಾ. ವಿಶಾಲಾಕ್ಷೀ ಹೊನ್ನಾಕಟ್ಟಿ, ಪ್ರೊ. ಸುನೀಲ ತೋಂಟಾಪೂರ, ಪ್ರೊ. ಲೀಲಾ ವ್ಹಿ.ಟಿ, ಹಾಗೂ ಎಲ್ಲ ಬೋಧಕ-ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 