ಭಾರತೀಯ ಸೇನೆಗೆ ಆಯ್ಕೆ: ಮದಗಾರ ಕುಟುಂಬದಿಂದ ಸನ್ಮಾನ
Selection for Indian Army: Honored by the Madagara family
ಗಜೇಂದ್ರಗಡ 03: ಭಾರತಾಂಬೆ ಸೇವೆ ಮಾಡಲು ನಮ್ಮ ತನು, ಮನ, ಧನ ಅರ್ಿಸಿಕೊಳ್ಳುವುದು ಅವಶ್ಯಕವೆಂದು ಅಂಜುಮನ್ ಇಸ್ಲಾಂ ಕಮೀಟಿ ಮಾಜಿ ಕಾರ್ಯದರ್ಶಿ ಮಾಸುಮಲಿ ಮದಗಾರ ಹೇಳಿದರು.
ಸ್ಥಳೀಯ ಕಟ್ಟಿಬಸವೇಶ್ವರ ರಂಗಮಂದಿರ ನಿವಾಸಿ ಸಂಗಪ್ಪ ವಡಗೇರಿ ಇವರ ಮೊಮ್ಮಗ ಆಕಾಶ ಕವಡಿಮಟ್ಟಿ ಭಾರತೀಯ ಸೇನೆಗೆ ನೇಮಕಗೊಂಡಿದ್ದರಿಂದ ಅಂಜುಮನ್ ಇಸ್ಲಾಂ ಕಮೀಟಿಯ ಮಾಜಿ ಕಾರ್ಯದರ್ಶಿ ಮಾಸುಮಲಿ ಮದಗಾರ ಅವರ ಕುಟುಂಬ ವರ್ಗದವರು ಸನ್ಮಾನಿಸಿ ಸತ್ಕರಿಸಿದರು.
ಭಾರತೀಯ ಸೇನೆಗೆ ಸೇರಲು ಅನೇಕ ಯುವಕರು ವರ್ಷಾನುಗಟ್ಟಲೆ ಸಾಕಷ್ಟು ಕಷ್ಟಪಡುತ್ತಾರೆ. ಭಾರತಾಂಬೆಯ ಸೇವೆ ಮಾಡಲು ಪೂರ್ವಜರ ಆಶಿರ್ವಾದ ಹಾಗೂ ಶ್ರಮದಿಂದ ಗುರಿಯನ್ನು ತಲುಪಲು ತುಂಬಾ ಸಹಕಾರಿಯಾಗಿದೆ. ಯುವಕರು ದೈಹಿಕವಾಗಿ ಮಾನಸಿಕವಾಗಿ ಸಿದ್ಧರಾಗಿ ಸದಾ ತಾಯ್ನಾಡಿನ ಸೇವೆ ಮಾಡಲು ಮುಂದಾಗಬೇಕು ಆಕಾಶ ಕವಡಿಮಟ್ಟಿ ಎಂದರು.
ಈ ಸಂದರ್ಭದಲ್ಲಿವ ಮಾಜಿ ಕಾರ್ಯದರ್ಶಿ ದಾವಲಸಾಬ ತಾಳಿಕೋಟಿ, ಸೇರಿದಂತೆ ಮದಗಾರ ಕುಟುಂಬದ ಸದಸ್ಯರು ಇದ್ದರು.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 