ರಾಷ್ಟ್ರೀಯ ಖೋ-ಖೋ ತಂಡಕ್ಕೆ ಆಯ್ಕೆ
Selection for National Kho-Kho Team
ಮೂಡಲಗಿ 08: ಪಟ್ಟಣದ ಶ್ರೀ ಶ್ರೀಪಾದಬೋಧ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ವರ್ಷದ ಬಿ. ಎ. ವಿದ್ಯಾರ್ಥಿಯಾದ ಚಂದ್ರಕಾಂತ ಯಡ್ರಾಮಿ ಅವರು ಗೋವಾದ ಮಾಪುಸಾದಲ್ಲಿ ನಡೆದ 3ನೆಯ ರಾಷ್ಟ್ರೀಯ ಯುವ ಕ್ರೀಡಾಕೂಟದ 21 ವರ್ಷದೊಳಗಿನ ಖೋ-ಖೋ ವಿಭಾಗದಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿ ಫೈನಲ್ ಪಂದ್ಯದಲ್ಲಿ ಮಹಾರಾಷ್ಟ್ರದ ವಿರುದ್ಧ ಗೆದ್ದು, ಚಿನ್ನದ ಪದಕದೊಂದಿಗೆ ಭಾರತ ರಾಷ್ಟ್ರೀಯ ಖೋ-ಖೋ ತಂಡದಲ್ಲಿ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.
ಈ ಸಾಧನೆಯ ಮೂಲಕ ಮಹಾವಿದ್ಯಾಲಯದ ಕೀರ್ತಿಯನ್ನು ಬೆಳಗಿದ ವಿದ್ಯಾರ್ಥಿಗೆ ಕಾಲೇಜು ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಬಾಲಚಂದ್ರ ಜಾರಕಿಹೊಳಿ, ಪ್ರಾಂಶುಪಾಲರಾದ ಮಹೇಶ ಕಂಬಾರ, ಸರ್ವ ಸದಸ್ಯರು, ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 