ತ್ರೋಬಾಲ್ ವಿಭಾಗ ಮಟ್ಟಕ್ಕೆ ಆಯ್ಕೆ
Selection for Throwball Division Level
ರಾಯಬಾಗ, 25 : ಇತ್ತಿಚೀಗೆ ಚಿಕ್ಕೋಡಿ ತಾಲೂಕಿನ ಬೆಳಕೂಡ ಗ್ರಾಮದಲ್ಲಿ ನಡೆದ ಜಿಲ್ಲಾ ಮಟ್ಟದ ತ್ರೋಬಾಲ್ ಪಂದ್ಯಾವಳಿಯಲ್ಲಿ ರಾಯಬಾಗ ಅಳಗವಾಡಿ ಗ್ರಾಮದ ಪಾಡುರಂಗ ಶಿಕ್ಷಣ ಸಂಸ್ಥೆಯ ಶ್ರೀ ಕ್ರಾಂತೀವೀರ ಸಂಗೋಳ್ಳಿ ರಾಯಣ್ಣ ಶಾಲೆಯ ಪ್ರಾಥಮಿಕ ಶಾಲೆ ವಿಭಾಗದಲ್ಲಿ ಬಾಲಕಿಯರು ಹಾಗೂ ಬಾಲಕರು ಪ್ರಥಮ ಸ್ಥಾನ ಪಡೆದು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಪ್ರೌಢಾಶಾಲೆ ವಿಭಾಗದಲ್ಲಿ ಬಾಲಕಿಯರು ಪ್ರಥಮ ಸ್ಥಾನ ಪಡೆದು ವಿಭಾಗ ಮಟ್ಟಕ್ಕೆ ಆಯ್ಕೆಯಾದರೆ ಬಾಲಕರ ತಂಡ ದ್ವತೀಯ ಸ್ಥಾನ ಪಡೆದುಕೊಂಡಿತ್ತು ಅದರಲ್ಲಿ ಜನ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಈ ಸಾದನೆ ಮಾಡಿದ ವಿಧ್ಯಾರ್ಥಿ/ವಿದ್ಯಾರ್ಥಿನಿಯರನ್ನು ಸಂಸ್ಥೆಯ ಅಧ್ಯಕ್ಷ ರಮೇಶ ಶಿರಗೂರೆ ಆಡಳಿತ ಮಂಡಳಿ ಸದಸ್ಯರು ಹಾಗೂ ಶಾಲೆಯ ಪ್ರಾಥಮಿಕ ಪ್ರಧಾನ ಗುರಗಳು ಪ್ರೌಢಶಾಲೆಯ ಮುಖ್ಯೋಪಾದ್ಯಾಯ ಅಭಿನಂದಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 