ಅಗ್ನಿವೀರ ಸೇನೆಗೆ ಆಯ್ಕೆ
Selection for the Agniveer Sena
ಯಮಕನಮರಡಿ, 17 : ಸ್ಥಳೀಯ ಸರಕಾರಿ ಪದವಿ ಪೂರ್ವ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸ್ವಯಂ ಸೇವಕ ಹಾಗೂ ವಿದ್ಯಾರ್ಥಿ ಕುಮಾರ ದರ್ಶನ ನಾಯ್ಕ ಈ ವಿದ್ಯಾರ್ಥಿಯು ಇತ್ತಿಚಿಗೆ ಭಾರತೀಯ ಸೇನೆಗೆ ನಡೆದ ಅಗ್ನಿವೀರ ನೇಮಕಾತಿ ಪ್ರಕ್ರಿಯೆಯಲ್ಲಿ ಅಂತಿಮ ಅಯ್ಕೆ ಪಟ್ಟಿಯಲ್ಲಿ ಸ್ಥಾನ ಪಡೆದು ಆಯ್ಕೆಯಾಗಿದ್ದಾನೆ.ವಿದ್ಯಾರ್ಥಿ ಶಿಸ್ತು,ದೈರ್ಯ ಪರಿಶ್ರಮವೇ ಈ ಯಶಸ್ಸಿಗೆ ಕಾರಣವಾಗಿದ್ದು, ಸದಕಾಲ ದೇಶ ಸೇವೆಯಲ್ಲಿ ಪಾಲ್ಗೊಂಡು ತಾಯಿ ಭಾರತಾಂಭೆಯ ರಕ್ಷಣೆ ಮಾಡಲಿ ಎಂದು ಎನ್.ಎಸ್.ಎಸ್.ಕಾರ್ಯಕ್ರಮ ಅಧಿಕಾರಿ ಬಿ.ಬಿ.ಕೊಡ್ಲಿ ಹಾಗೂ ಸಹ ಕಾರ್ಯಕ್ರಮ ಅಧಿಕಾರಿ ಎಸ್.ಆರ್.ತಬರಿ ಅಭಿನಂದಿಸಿ ಹಾರೈಸಿದ್ದಾರೆ.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 