ಥ್ರೋ ಬಾಲ್ ಸ್ಪರ್ಧೆ ತಾಲೂಕು ಮಟ್ಟಕ್ಕೆ ಆಯ್ಕೆ
Selection for the taluk level throw ball competition
ಹೂವಿನಹಡಗಲಿ 22: ತಾಲ್ಲೂಕಿನ ಹುಗುಲೂರು ಸ.ಹಿ.ಪ್ರಾ.ಶಾಲೆಯ ವಿದ್ಯಾರ್ಥಿಗಳು ಸೋಗಿ ವಲಯಮಟ್ಟದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಬಾಲಕರ ಕ್ರೀಡಾ ಕೂಟದ ಥ್ರೊ ಬಾಲ್ ಸ್ಪರ್ದೆಯಲ್ಲಿ ವಿಜೇತರಾಗಿ ತಾಲ್ಲೂಕು ಮಟ್ಟಕ್ ಆಯ್ಕೆಯಾಗಿದ್ದಾರೆ.ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಶಾಲೆಯ ಮುಖ್ಯ ಗುರುಗಳು. ಶಿಕ್ಷಕರು. ಶಾಲಾಭಿವೃದ್ದಿ ಸಮಿತಿ ಅಭಿನಂದಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 