ಜಿಲ್ಲಾ ಲೇಖಕಿಯರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ
Selection of new office-bearers for the District Women Writers' Association
ಲೋಕದರ್ಶನ ವರದಿ
ಬೆಳಗಾವಿ 21: ನಗರದ ಸಾಹಿತ್ಯ ಭವನದಲ್ಲಿ ಶನಿವಾರ ನಡೆದ ಸಮಾರಂಭದಲ್ಲಿ ಬೆಳಗಾವಿ ಜಿಲ್ಲಾ ಲೇಖಕಿಯರ ಸಂಘದ 2026ಹಿ28ನೇ ಅವಧಿಯ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ರಾಜನಂದಾ ಘಾರ್ಗಿ ಅವರು ಬೆಳಗಾವಿ ಜಿಲ್ಲಾ ಲೇಖಕಿಯರ ಸಂಘದ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರು. ವಿದ್ಯಾ ಹುಂಡೆಕರ ಅವರು ಕಾರ್ಯದರ್ಶಿಯಾಗಿ ಹಾಗೂ ರೇಣುಕಾ ಜಾಧವ್ ಅವರು ಖಜಾಂಚಿಯಾಗಿ ಆಯ್ಕೆಯಾದರು.
ನೂತನ ಪದಾಧಿಕಾರಿಗಳು ಸಂಘದ ಸಾಹಿತ್ಯ ಚಟುವಟಿಕೆಗಳನ್ನು ಇನ್ನಷ್ಟು ವಿಸ್ತರಿಸಿ, ಮಹಿಳಾ ಲೇಖಕಿಯರ ಪ್ರತಿಭೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುವುದಾಗಿ ಭರವಸೆ ವ್ಯಕ್ತಪಡಿಸಿದರು. ಸಂಘದ ಸದಸ್ಯರು, ಹಿರಿಯ ಸಾಹಿತಿಗಳು ಹಾಗೂ ಸಾಹಿತ್ಯಾಸಕ್ತರು ಉಪಸ್ಥಿತರಿದ್ದು ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿದರು.
ನಂದು ಮುಡಶಿ ಬೆವರು ಸುರಿಸಿ ಸ್ವಂತ ಜಮೀನಿನಲ್ಲಿ ಬೆಳೆದ ಅಕ್ಕಿ, ಜೋಳ ತಂದು ಕೊಟ್ಟಿಲ್ಲ. ಎಲ್ಲಿಂದ ಬಂದಿವೆ, ಆತನ ಸಾತಭಾರ ನನಗೆ ಗೊತ್ತಿದೆ : ಬಸನಗೌಡಾ
ಮಾಹಾಲಕ್ಷ್ಮೀ ಜಾತ್ರೆ ಲೆಕ್ಕ ಸಭೆಯಲ್ಲಿ ರಾಜಕೀಯ ಹಗ್ಗ ಜಗ್ಗಾಟದಿಂದ ಗಲಾಟೆ, ಆನೆ, ಪ್ರಮಾಣದಿಂದ ಜನರ ಛೀಮಾರಿ
ಸ್ಕೈರೂಟ್ ಏರೋಸ್ಪೇಸ್ನ ವಿಕ್ರಮ್-1 ಉಡಾವಣೆ ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರಕ್ಕೆ ಮಹತ್ವದ ಮೈಲುಗಲ್ಲು: ಪ್ರಧಾನಿ ಮೋದಿ
ಜೊಡಿ ಹತ್ಯೆಗೆ ತಿರುವು: ಆಸ್ತಿಗಾಗಿ ಇಬ್ಬರು ಮೈದುನರ ಹತ್ಯೆ ಮಾಡಿಸಿದ ಅತ್ತಿಗೆ : ಪೊಲೀಸ ತನಿಖೆಯಲ್ಲಿ ಬಹಿರಂಗ
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ 