ಇಂಡಿ

ರಾಜ್ಯಮಟ್ಟಕ್ಕೆ ವಿದ್ಯಾರ್ಥಿ ನೌಮಾನ ಆಯ್ಕೆ

ರಾಜ್ಯಮಟ್ಟಕ್ಕೆ ವಿದ್ಯಾರ್ಥಿ ನೌಮಾನ ಆಯ್ಕೆ

ಇಂಡಿ: ವಿಜಯಪುರದ ಡಾ.ಬಿ ಆರ್ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಜರುಗಿದ ಕ್ರೀಡಾಕೂಟದಲ್ಲಿ ಇಂಡಿ ತಾಲೂಕಿನ ತೆನಿಹಳ್ಳಿ ಗ್ರಾಮದ ಸರಕಾರಿ ಉರ್ದು ಪ್ರೌಢಶಾಲೆಯ ವಿದ್ಯಾರ್ಥಿ ನೌಮಾನ ಮಂಗಳವೇಡೆ ಜಿಲ್ಲಾಮಟ್ಟದ ಉದ್ದ ಜಿಗಿತ ವಿಧ ಜಿಗಿತದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ.  ಅವನ ಈ ಸಾಧನೆಗೆ ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕರು, ಎಸ್‌.ಡಿ.ಎಂ.ಸಿ ಅಧ್ಯಕ್ಷರು, ಸದಸ್ಯರು ಅಭಿನಂದನೆ ಸಲ್ಲಿಸಿದ್ದಾರೆ. 


ಸುದ್ದಿ ಓದಿ