ಹಿರಿಯ ಸಿಪಿಐ (ಎಂ) ನಾಯಕ ಕುಂಜನಾಂತನ್ ನಿಧನ
ತಿರುವನಂತಪುರಂ, ಜೂನ್ 12, ಹಿರಿಯ ಕಮ್ಯುನಿಸ್ಟ್ ಪಕ್ಷದ (ಮಾರ್ಕ್ಸ್‌ವಾದಿ) ನಾಯಕ ಪಿ.ಕೆ.ಕುಂಜನಾಂತನ್ ದೀರ್ಘ ಕಾಲದ ಅನಾರೋಗ್ಯದ ನಿಮಿತ್ತ ಇಲ್ಲಿನ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ನಿಧನ ಹೊಂದಿದರು.ಅವರಿಗೆ 73 ವರ್ಷ ವಯಸ್ಸಾಗಿತ್ತು ಅವರು ಪತ್ನಿ ಸಂತಾ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಎಡ ಪಕ್ಷದ ಮುಖಂಡ ಟಿ.ಪಿ.ಚಂದ್ರಶೇಖರನ್ ಅವರ ಹತ್ಯೆ ಪ್ರಕರಣದಲ್ಲಿ ಅವರು ಶಿಕ್ಷೆಗೊಳಗಾಗಿದ್ದರು. ಕುಂಜನಾಂತನ್ ಕೊಲೆ ಪ್ರಕರಣದಲ್ಲಿ 13 ನೇ ಆರೋಪಿಯಾಗಿದ್ದು 2019 ರ ಜನವರಿ 14 ರಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.ಹೊಟ್ಟೆ ಸೋಂಕಿನ ಹಿನ್ನೆಲೆಯಲ್ಲಿ ಕಳೆದ ಭಾನುವಾರ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿತ್ತು ಎಂದು ಆಸ್ಪತ್ರೆಯ ಮೂಲಗಳು ಹೇಳಿವೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 