ನಾಡಿನ ಹಿರಿಯ ಡಾ. ಪುಟ್ಟಪ್ಪಗೆ ಸನ್ಮಾನ
ಹುಬ್ಬಳ್ಳಿ೦೯: ನಾಡೋಜ ಡಾ|| ಪಾಟೀಲ ಪುಟ್ಟಪ್ಪ ಅವರ 100ನೇ ಜನ್ಮದಿನೋತ್ಸವ, ಶತಮಾನೋತ್ಸವದ ನಾಡಿನ ಹಿರಿಯ ಚೇತನ ಡಾ. ಪಾಟೀಲ ಪುಟ್ಟಪ್ಪ ಅವರಿಗೆ ಇತ್ತೀಚೆಗೆ ಬಸವ ಪರಿಸರ ಸಂರಕ್ಷಣಾ ಸಮಿತಿಯ ವತಿಯಿಂದ ಆತ್ಮೀಯವಾಗಿ ಶಾಲು, ಮಾಲಾರ್ಪಣೆ ಮಾಡಿ, ಗ್ರಂಥ ನೀಡಿ ಗೌರವಿಸಿದರು ಹಾಗೂ ಹುತ್ಪೂರ್ವಕವಾಗಿ ಜನ್ಮದಿನದ ಶುಭಾಶಯ ಕೋರಿದರು. ಐಎಂಎದ ಮಾಜಿ ಅಧ್ಯಕ್ಷ ಡಾ.ವಿ.ಬಿ.ನಿಟಾಲಿ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಕಾರ್ಯದಶರ, ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾ ಘಟಕದ ಉಪಾಧ್ಯಕ್ಷ, ಕರ್ನಾಟಕ ವಚನ ಸಾಹಿತ್ಯ ಪರಿಷತ್ನ ಜಿಲ್ಲಾ ಘಟಕದ ಕಾಯರ್ಧ್ಯಕ್ಷ, ಗ್ರಂಥಪಾಲಕ ಸುರೇಶ ಡಿ. ಹೊರಕೇರಿ, ನಾದ ಲೋಕ ಕಲಾ ವೇದಿಕೆಯ ಅಧ್ಯಕ್ಷ ಆರ್.ಎಂ.ಗೋಗೇರಿ, ಮುಂತಾದವರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 