ಹಿರಿಯ ಪತ್ರಕರ್ತ ಕಲ್ಯಾಣಪ್ಪ ಬಾಂಗಿ ನಿಧನ
Senior journalist Kalyanappa Bangi passes away
ಜಮಖಂಡಿ 19: ತಾಲೂಕಿನ ಮುತ್ತೂರ ಗ್ರಾಮದ ಹಿರಿಯ ಪತ್ರಕರ್ತ ಮತ್ತು ಛಾಯಾಗ್ರಾಹಕ ಕಲ್ಯಾಣಪ್ಪ ಬಾಂಗಿ (78) ಅನಾರೋಗ್ಯದಿಂದ ನಿಧನ ಹೊಂದಿರುತ್ತಾರೆ.
ಮೃತರಿಗೆ ಹೆಂಡತಿ ಹಾಗೂ ಒಬ್ಬರು ಗಂಡು, ಒಬ್ಬರು ಹೆಣ್ಣು ಮತ್ತು ಅಪಾರವಾದ ಬಂಧು ಬಳಗವನ್ನು ಅಗಲಿದ್ದಾರೆ.
ಹಿರಿಯ ಪತ್ರಕರ್ತರಾದ ಕಲ್ಯಾಣಪ್ಪ ಬಾಂಗಿ (78) ಅವರು ಅನಾರೋಗ್ಯದ ಸ್ಥಿತಿಯಲ್ಲಿ ಇದ್ದರು ಸಹ ಸುದ್ದಿಯನ್ನು ಪ್ರಸಾರ ಮಾಡುವ ಹಂಬಲವನ್ನು ಹೊಂದಿದರು. ಅವರ ಅಗಲಿಕೆಗೆ ಕರ್ನಾಟಕ ಪ್ರೇಸ್ ಕ್ಲಬ್ ಸಂಘಟನೆ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಸಂತಾಪವನ್ನು ಸೂಚಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 