ಲಯನ್ಸ ಸಂಸ್ಥೆಯನ್ನು ಪ್ರಗತಿ ಪಥದತ್ತ ಮುನ್ನಡೆಸಲು ಸೇವಾ ಕಾರ್ಯ ವ್ಯಾಪ್ತಿ ಹೆಚ್ಚಿಸಬೇಕು: ಮಾಣೇಕ
Service scope should be increased to take Lions organization on the path of progress: Maneka
ಜಮಖಂಡಿ 24: ಲಯನ್ಸ ಸಂಸ್ಥೆಯನ್ನು ಪ್ರಗತಿ ಪಥದತ್ತ ಮುನ್ನಡೆಸಲು ಸೇವಾ ಕಾರ್ಯದ ವ್ಯಾಪ್ತಿಯನ್ನು ಗ್ರಾಮೀಣ ಭಾಗಗಳಲ್ಲಿ ಹೆಚ್ಚಿಸಬೇಕು, ನಮ್ಮಲ್ಲಿ ಲಭ್ಯವಿರುವ ಯೋಜನೆಗಳನ್ನು ಸದ್ಭಳಕೆ ಮಾಡಿಕೊಳ್ಳಬೇಕು ಎಂದು ಲಯನ್ಸ್ ಜಿಲ್ಲಾ ಗವರನ್ನರ್ ಮನೋಜ ಮಾಣೇಕ ಹೇಳಿದರು.
ನಗರದ ರಮಾ ನಿವಾಸದಲ್ಲಿ ನಡೆದ ಲಯನ್ಸ ಸಂಸ್ಥೆಯ ನಿರ್ದೇಶಕ ಮಂಡಳಿ ಸಭೆಯಲ್ಲಿ ಮಾತನಾಡಿದರು.
ಈ ಸಂದರ್ಭದಲ್ಲಿ ಕಾರ್ಯದರ್ಶಿ ಪ್ರವೀಣ ಮೈಗೂರ ಪ್ರಸಕ್ತ ಸಾಲಿನಲ್ಲಿ ಹಮ್ಮಿಕೊಂಡ ಸೇವಾ ಕಾರ್ಯಗಳ ಬಗ್ಗೆ ವರದಿ ನೀಡಿದರು.
ಲಯನ್ಸ ಅಧ್ಯಕ್ಷ ಚಿನ್ಮಯ ಜಿರಲಿ, ರಾಜಶೇಖರ ಹೊಸಟ್ಟಿ, ಸುನೀಲ ಮುರುಗೋಡ, ನಾಗೇಶ ಚಾಳಸೆ, ರಾಜೇಂದ್ರ ನಾಯಕ, ವಿಜಯ ಕಟಗಿ, ಪ್ರಕಾಶ ಚೌರಡ್ಡಿ, ಚಿದಾನಂದ ಚಟ್ಟೇರ, ಲತಾ ಚಾಳಸೆ, ಲಕ್ಮೀ ನಾಯಕ, ಸಂಗಮೇಶ ಕೌಜಲಗಿ, ಆನಂದ ಚೌಗಲಾ ಸೇರಿದಂತೆ ಇತರರು ಇದ್ದರು.
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ 