ರಾಧೆ ವೇಷದಲ್ಲಿ ಮಿಂಚಿದ ಏಳು ವರ್ಷದ ಬಾಲಕಿ
Seven-year-old girl dazzles in the guise of Radha
ಲೋಕದರ್ಶನ ವರದಿ
ಬೆಟಗೇರಿ, ಸೆ. 4: ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಶ್ರೀ ಪಾಂಡುರಂಗ ವಿಠ್ಠಲ ದೇವರ ದೇವಸ್ಥಾನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿವಿಧ ಕಾರ್ಯಕ್ರಮಗಳು ಜರುಗಿದವು. ಈ ಸಂದರ್ಭದಲ್ಲಿ ಸ್ಥಳೀಯ ಏಳು ವರ್ಷದ ಬಾಲಕಿ ಇಂದುಶ್ರೀ ಹನುಮಂತ ಕಾಡದೇವರ ಅವರು ರಾಧೆಯ ವೇಷ-ಭೂಷಣ ಧರಿಸಿ ಎಲ್ಲರ ಗಮನ ಸೆಳೆದರು. ರಾಧೆಯ ವೇಷದಲ್ಲಿ ಮುದ್ದಾಗಿ ಕಾಣಿಸಿಕೊಂಡ ಬಾಲಕಿಯನ್ನು ದೇವಸ್ಥಾನಕ್ಕೆ ಆಗಮಿಸಿದ್ದ ಭಕ್ತರು ಹಾಗೂ ಸಾರ್ವಜನಿಕರು ಮೆಚ್ಚಿಕೊಂಡರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 