ಶಬಾನಾ ಮಲ್ಲೇದ ಮಹಾಪ್ರಬಂಧಕ್ಕೆ ಪಿಎಚ್‌ಡಿ ಪದವಿ
Shabana Malleda receives PhD degree for her thesis
ವಿಜಯಪುರ 10: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯವು ಶಬಾನಾ ಮಲ್ಲೇದ ಅವರು ಸಲ್ಲಿಸಿದ್ದ ಇಂಪ್ಯಾಕ್ಟ್ ಆಫ್ ಗೂಡ್ಸ್ ಆಂಡ್ ಸರ್ವೀಸಸ್ ಟ್ಯಾಕ್ಸ್(ಜಿ.ಎಸ್.ಟಿ) ಆನ್ ರಿಟೇಲ್ ಸೇಲ್: ಅ ಸ್ಟಡಿ ಆಫ್ ಟೆಕ್ಸಟೈಲ್ ಮಾರ್ಕೆಟ್ ಇನ್ ವಿಜಯಪುರ ಡಿಸ್ಟ್ರಿಕ್ಟ್ ಆಫ್ ಕರ್ನಾಟಕ ಸ್ಟೇಟ್” ಕುರಿತು ಸಲ್ಲಿಸಿದ್ದ ಮಹಾಪ್ರಬಂಧಕ್ಕೆ ಪಿಎಚ್‌ಡಿ ಪದವಿ ನೀಡಿದೆ.
ಶಬಾನಾ ಮಲ್ಲೇದ ಅವರು ಅರ್ಥಶಾಸ್ತ್ರ ವಿಭಾಗದ ಪ್ರೊ. ಆರ್.ವಿ. ಗಂಗಶೆಟ್ಟಿ ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ಕೈಗೊಂಡಿದ್ದರು. ಡಾಕ್ಟರೇಟ್ ಪದವಿ ಪಡೆದಿರುವ ಶಬಾನಾ ಮಲ್ಲೇದ ಅವರನ್ನು ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ, ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ.ಬಿ.ಎಲ್ ಲಕ್ಕಣ್ಣನವರ ಅಭಿನಂದಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 