ಧಾರವಾಡ - ಹುಬ್ಬಳ್ಳಿ

ಶಂಕರ ಮುಗದ ಕೆಎಂಎಫ್ ಅಧ್ಯಕ್ಷರಾಗಿ ಆಯ್ಕೆ

ಶಂಕರ ಮುಗದ  ಕೆಎಂಎಫ್  ಅಧ್ಯಕ್ಷರಾಗಿ  ಆಯ್ಕೆ

ಧಾರವಾಡದಲ್ಲಿ ಶುಕ್ರವಾರ ಜರುಗಿದ ಚುನಾವಣೆಯಲ್ಲಿ ಕೆಎಂಎಫ್  ಅಧ್ಯಕ್ಷರಾಗಿ  ಆಯ್ಕೆಯಾದ ಶಂಕರ ಮುಗದ ಅವರನ್ನು ವಿಧಾನಸಭೆಯ ಪ್ರತಿಪಕ್ಷ ಉಪನಾಯಕ ಅರವಿಂದ ಬೆಲ್ಲದ ಅಭಿನಂದಿಸಿದರು.ಮಾಜಿ ಶಾಸಕ ಅಮೃತ ದೇಸಾಯಿ, ಕೆಎಂಎಫ್   ನಿರ್ದೇಶಕಿ ಗೀತಾ ಮರಲಿಂಗಣ್ಣವರ ಉಪಸ್ಥಿತರಿದ್ದರು. 


ಸುದ್ದಿ ಓದಿ