ತಾಲೂಕು ಆಡಳಿತದಿಂದ ಶಂಕರಾಚಾರ್ಯರ ಜಯಂತಿ ಆಚರಣೆ
Shankaracharya Jayanti celebrated by taluk administration
ಲೋಕದರ್ಶನ ವರದಿ
ಹುಬ್ಬಳ್ಳಿ 21: ಇಂದು ತಾಲೂಕು ಆಡಳಿತ ಸೌಧದ ತಹಶೀಲ್ದಾರ ಕಾರ್ಯಾಲಯದಲ್ಲಿ ಹುಬ್ಬಳ್ಳಿ ತಾಲೂಕು ಆಡಳಿತದ ವತಿಯಿಂದ ಶಂಕರಾಚಾರ್ಯರ ಜಯಂತೋತ್ಸವವನ್ನು ಶಂಕರಾಚಾರ್ಯರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಆಚರಿಸಲಾಯಿತು. ಈ ಸಂದರ್ಭದಲ್ಲಿ ಕಂದಾಯ ಇಲಾಖೆಯ ಅಧಿಕಾರಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು, ವಿವಿಧ ಸಂಘಗಳ ಅಧ್ಯಕ್ಷರು, ಪದಾಧಿಕಾರಿಗಳು, ಸಾರ್ವಜನಿಕರು ಇತರರು ಭಾಗವಹಿಸಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 