ಶಾರದಾ ಪಾಟೀಲ ನಿಧನ
Sharada Patil passes away
ಬೆಳಗಾವಿ 18: ಖಾನಾಪೂರ ತಾಲೂಕಿನ ಅವರೊಳ್ಳಿ ಗ್ರಾಮದ ಪ್ರತಿಷ್ಠಿತ ಗಣ್ಯರಾದ ಶಾರದಾ ಸದಾಶಿವ ಪಾಟೀಲ (79) ಗುರುವಾರ ನಿಧನರಾದರು.
ಮೃತರು ಶಿಕ್ಷಕ ಎನ್. ಎಸ್. ಪಾಟೀಲ, ಉಪನ್ಯಾಸಕ ರಾಜಕುಮಾರ ಪಾಟೀಲರ ಸೇರಿದಂತೆ ನಾಲ್ವರು ಗಂಡು ಮಕ್ಕಳು, ಐವರು ಹೆಣ್ಣು ಮಕ್ಕಳು, ಅಪಾರ ಬಂಧುಗಳನ್ನು ಅಗಲಿದ್ದಾರೆ.
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ 