ಶರಣ ಶಿ.ಶಿ.ಬಸವನಾಳ ಜಯಂತಿ ಕಾರ್ಯಕ್ರಮ
ಲೋಕದರ್ಶನ ವರದಿ
ಧಾರವಾಡ 07 : ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯು ಲಿಂಗಾಯತ ಭವನದಲ್ಲಿ ಆಯೋಜಿಸಿದ ಶಿ.ಶಿ.ಬಸವನಾಳರ ಜಯಂತಿ ನಿಮಿತ್ಯ ಅವರ ಭಾವಚಿತ್ರಕ್ಕೆ ಶ್ರದ್ಧಾಭಕ್ತಿಯಿಂದ ಪೂಜೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಹಾಸಭೆಯ ಪ್ರಧಾನ ಕಾರ್ಯದರ್ಶಿಗಳಾದ ಶಿವಶರಣ ಕಲಬಶೆಟ್ಟರ, ಕೋಶಾಧ್ಯಕ್ಷರಾದ ಎಂ.ಎಸ್.ಶಿರಿಯಣ್ಣವರ ನಿರ್ದೇಶಕರುಗಳಾದ ಬಸವರಾಜ ಗೋಲಪ್ಪನವರ, ವಿಜಯಲಕ್ಷ್ಮಿ ಕಲ್ಯಾಣಶೆಟ್ಟರ ಹಾಗೂ ಮಹಾಂತೇಶ ಬಾಣಿ ಮುಂತಾದ ಪದಾಧಿಕಾರಿಗಳು ಉಪಸ್ಥಿತರಿದ್ದರು.