ಶಾಸ್ತ್ರಿಯವರ ಸರಳತೆ, ಪ್ರಾಮಾಣಿಕತೆ ನಮ್ಮೆಲ್ಲರಿಗೂ ಪ್ರೇರಣೆ: ಉಷಾದೇವಿ ಹಿರೇಮಠ
Shastri's simplicity and honesty are an inspiration to all of us: Ushadevi Hiremath
ಯಲಬುರ್ಗಾ 04: ದಕ್ಷಿಣ ಭಾರತ ಹಿಂದಿ ಪ್ರಚಾರ ಸಭೆಯ ಭಾರತ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಕಾನೂನು ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಮಹಾತ್ಮಾ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಭಾವಚಿತ್ರಗಳಿಗೆ ಪ್ರಾಚಾರ್ಯರಾದ ಉಷಾದೇವಿ ಹಿರೇಮಠ ಪೂಜೆ ನೆರವೇರಿಸಿ ಬಳಿಕ ಮಾತನಾಡಿದರು.
“ಮೇರು ವ್ಯಕ್ತಿತ್ವವನ್ನು ಹೊಂದಿರುವ ಗಾಂಧೀಜಿ ಅವರ ಸತ್ಯ, ಶಾಂತಿ, ಅಹಿಂಸೆ, ಶಿಸ್ತು, ಸ್ವಚ್ಛತೆಗೆ ಪ್ರಾಶಸ್ತ್ರ ನೀಡದರು. ಲಾಲ್ ಬಹುದ್ದೂರ್ ಶಾಸ್ತ್ರಿಯವರ ಸರಳತೆ, ಪ್ರಾಮಾಣಿಕತೆ, ಧೈರ್ಯದಂತಹ ಆದರ್ಶ ಗುಣಗಳು ನಮ್ಮೆಲ್ಲರಿಗೂ ಪ್ರೇರಣೆ ಇದ್ದಂತೆ’ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಎನ್ ಎಸ್ ಎಸ್ ಕಾರ್ಯಕ್ರಮಾಧಿಕಾರಿ ಬಸವರಾಜ.ಎಸ್.ಎಂ, ಉಪನ್ಯಾಸಕ ಯುವ ಸೊಪ್ಪಿಮಠ, ಸೋಮಶೇಖರ್ ಯು, ರಾಜು, ಸಿಬ್ಬಂದಿ ಮಾರುತಿ, ಪೂರ್ಣಿಮ ಪಾಟೀಲ್, ಜುಮಣ್ಣ, ಅಶೋಕ್, ಮಲ್ಲಿಕಾರ್ಜುನ್ ಹಾಗೂ ವಿದ್ಯಾರ್ಥಿಗಳು ಇದ್ದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 