ಜೈನ ಬಸ್ತಿಯ ಪಂಡಿತರಿಗೆ ಶೀತಲ್ ಉಪಾಧ್ಯ ಸನ್ಮಾನ
Sheetal Upadhyay felicitates the scholars of Jain Basti
ಲೋಕದರ್ಶನ ವರದಿ
ಸಂಬರಗಿ 01: ಮದಭಾವಿ ಗ್ರಾಮದಲ್ಲಿ ಇಂದು ನಡೆದ ಮಹಾವೀರ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಜೈನ ಬಸ್ತಿಯ ಪಂಡಿತರಿಗೆ ಶೀತಲ್ ಉಪಾಧ್ಯ ಸನ್ಮಾನಿಸಿ ಗೌರವಿಸಿ ಆಶೀರ್ವಾದ ಪಡೆಯಲಾಯಿತು.ಈ ಸಂದರ್ಭದಲ್ಲಿ ಮುಖಂಡರಾದ ವಿನಾಯಕ ಬಾಗಡಿ, ಡಾ ಸತೀಶ ಚೌಗಲಾ, ಶಾಂತಿನಾಥ ನಂದಗಾವೆ, ಬಲ್ಲು ಉಮದಿ, ರಾವಸಾಬ ಚೌಗಲಾ,ಅಪ್ಪು ಚೌಗಲಾ, ಮಹೇಶ ಕೇಸ್ತಿ ಉಪಸ್ಥಿತರಿದ್ದರು
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 