ಶಿಲ್ಪಾ ಕುಲಕಣರ್ಿಗೆ ಡಾಕ್ಟರೇಟ್ ಪದವಿವಿ
ಲೋಕದರ್ಶನ ವರದಿ
ಬಳ್ಳಾರಿ 03:ಸ್ಥಳೀಯ ಶ್ರೀಮತಿ ಸರಳಾದೇವಿ ಸತೀಶ್ಚಂದ್ರ ಅಗರವಾಲ್ ಸಕರ್ಾರಿ ಪ್ರಥಮ ದಜರ್ೆ ಸ್ವಾಯತ್ತ ಕಾಲೇಜಿನಲ್ಲಿ ಭೌತಶಾಸ್ತ್ರ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿರುವ ಶ್ರೀಮತಿ ಶಿಲ್ಪಾ ಕುಲಕಣರ್ಿ ಅವರಿಗೆ ಗುಲಬಗರ್ಾ ವಿಶ್ವವಿದ್ಯಾಲಯವು ಡಾಕ್ಟರ್ ಆಫ್ ಫಿಲಾಸಫಿ ಪದವಿಯನ್ನು ಘೋಷಿಸಿದೆ.
ಕಲಬುರಗಿಯ ಗುಲಬಗರ್ಾ ವಿಶ್ವವಿದ್ಯಾಲಯದ ಭೌತಶಾಸ್ತ್ರ ಅಧ್ಯಯನ ವಿಭಾಗದ ಪ್ರಾಧ್ಯಾಪಕರಾದ ಪ್ರೊ.ವಿವೇಕಾನಂದ ಎಂ.ಜಾಲಿಯವರ ಮಾರ್ಗದರ್ಶನದಲ್ಲಿ ``ಸಿಂಥಸಿಸ್ ಆಂಡ್ ಸ್ಡಿ ಆಫ್ ಟ್ರಾನ್ಸಿಷನ್ ಮೆಟಲ್ ಡೋಪಡ್ ಮಿಕ್ಸಡ್ ಅಲ್ಕಲಿ ಬಿಸ್ಮತ್ ಬೋರೇಟ್ ಗ್ಲಾಸಸ್ ಕುರಿತು ಸಂಶೋಧನೆ ನಡೆಸಿ ಮಂಡಿಸಿದ ಮಹಾಪ್ರಬಂಧಕ್ಕೆ ಗುಲಬಗರ್ಾ ವಿಶ್ವವಿದ್ಯಾಲಯವು ಡಾಕ್ಟರೇಟ್ ಪದವಿಯನ್ನು ನೀಡಿದೆ.
ಅಭಿನಂದನೆ: ಶ್ರೀಮತಿ ಶಿಲ್ಪಾ ಕುಲಕಣರ್ಿ ಅವರನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಯು.ಅಬ್ದುಲ್ ಮುತಾಲಿಬ್, ಭೌತಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ.ಮಂಜುನಾಥ, ಡಾ.ಕುಂಚಂ ನರಸಿಂಹುಲು, ಶ್ರೀಮತಿ ಶಾಲಿನಿ, ಶ್ರೀಮತಿ ರಮಾಬಾಯಿ ಸೇರಿದಂತೆ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯವರು ಹೃತ್ಪೂರ್ವಕವಾಗಿ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.