ಯಲ್ಲಮ್ಮದೇವಿ ದರ್ಶನ ಪಡೆದ ಶ್ರೀಶೈಲದ ಶಿವಾಚಾರ್ಯ ಸ್ವಾಮಿಜಿ
Shivacharya Swamiji of Srishaila who had darshan of Yallammadevi
ಉಗರಗೋಳ 23: ಉಗರಗೋಳ ಸಮೀಪದ ಯಲ್ಲಮ್ಮನಗುಡ್ಡಕ್ಕೆ ಶುಕ್ರವಾರ ಭೇಟಿ ನೀಡಿ ಯಲ್ಲಮ್ಮದೇವಿ ದರ್ಶನ ಪಡೆದ ಶ್ರೀಶೈಲದ ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಜಿ ಅವರನ್ನು ದೇವಸ್ಥಾನ ಸಿಬ್ಬಂದಿ ಸತ್ಕರಿಸಿದರು.
ಯಲ್ಲಮ್ಮ ದೇವಸ್ಥಾನ ಅಭಿವೃದ್ದಿ ಪ್ರಾಧಿಕಾರದ ಉಪ ಕಾರ್ಯದರ್ಶಿ ನಾಗರತ್ನಾ ಚೋಳಿನ, ಕುಮಾರಸ್ವಾಮಿ ಜಿ ತಲ್ಲೂರಮಠ, ಆರ್ಎಚ್ ಸವದತ್ತಿ, ಅಲ್ಲಮಪ್ರಭು ಪ್ರಭುನವರ, ಪಂಡಿತ ಯಡೂರಯ್ಯ, ಅಜ್ಜನಗೌಡ ಸಂಧಿಮನಿ, ಪರಸನಗೌಡ ರೇಣ್ಕೀಗೌಡ್ರ, ಚಂದ್ರಶೇಖರಯ್ಯ ತಲ್ಲೂರಮಠ, ದೇವಸ್ಥಾನದ ಸಿಬ್ಬಂದಿ ಇದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 