ಶಿವಯೋಗಿ ಸಿದ್ಧರಾಮೇಶ್ವರ ಜಯಂತಿ ಆಚರಣೆ
Shivayogi Siddharameshwar Jayanti Celebration
ಶಿವಯೋಗಿ ಸಿದ್ಧರಾಮೇಶ್ವರ ಜಯಂತಿ ಆಚರಣೆ
ಹಾವೇರಿ 16: ಶಿವಯೋಗಿ ಸಿದ್ಧರಾಮೇಶ್ವರ ಜಯಂತಿ ಕಾರ್ಯಕ್ರಮ ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿತು.
ಅಪರ ಜಿಲ್ಲಾಧಿಕಾರಿ ಡಾ.ನಾಗರಾಜ ಅವರು ಶಿವಯೋಗಿ ಸಿದ್ಧರಾಮೇಶ್ವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು. ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಸಮಾಜದ ಮುಖಂಡರು ಹಾಜರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 