ಎಸ್ಸಿ ಘಟಕದ ಅಧ್ಯಕ್ಷರಾಗಿ ಶಿವರಾಜ್
ಹೂವಿನಹಡಗಲಿ08: ಹೂವಿನಹಡಗಲಿ ತಾಲೂಕಿನ ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ್ ಜಾತಿ ವಿಭಾಗದ ಅಧ್ಯಕ್ಷರಾಗಿ ಶಿವರಾಜ್ ನೇಮಕ ಮಾಡಲಾಗಿದೆ.ಕೆಪಿಸಿಸಿ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಆರ್.ಧರ್ಮಸೇನಾ ನೇಮಕಗೊಂಡಿದ್ದಾರೆ. ಕೆಪಿಸಿಸಿ ಕೆಪಿಸಿಸಿ ಪರಿಶಿಷ್ಟ ಜಾತಿಯ ವಿಭಾಗದ ಜಾತಿ ವಿಭಾಗದ ಅಧ್ಯಕ್ಷ ಆರ್.ಧರ್ಮಸೇನಾ ಅವರು ಆದೇಶ ನೀಡಿದ್ದಾರೆ.