ಶ್ರೀ ಲಕ್ಷ್ಮಿ ದೇವಿ ಜಾತ್ರೆ ಕೋನ ಬಿಡುವ ಕಾರ್ಯಕ್ರಮ
Shree Lakshmi Devi Jatre Con Leaving Program
ಲೋಕದರ್ಶನ ವರದಿ
ಯಮಕನಮರಡಿ 17 : ಸಮೀಪದ ಆರ್ ಸಿ ಯಮಕನಮರಡಿ ಗ್ರಾಮದ ಶ್ರೀ ಲಕ್ಷ್ಮೀದೇವಿ ಜಾತ್ರೆ ಅಂಗವಾಗಿ ದಿನಾಂಕ 16 ರಂದು ಕೋನ ಬಿಡುವ ಕಾರ್ಯಕ್ರಮವು ಯಶಸ್ವಿಯಾಗಿ ಜರುಗಿತು ಕಾರ್ಯಕ್ರಮದಲ್ಲಿ ದೇವಸ್ಥಾನದ ಆಡಳಿತ ಮಂಡಳಿ ಸರ್ವ ಸದಸ್ಯರು ಉಪಸ್ಥಿತರಿದ್ದು ಹಿಂದೂ ಧರ್ಮದ ಸಂಪ್ರದಾಯದಂತೆ ಶ್ರೀ ದೇವತೆಗೆ ಪೂಜೆ ಅಲಂಕಾರ ನೆರವೇರಿಸಿ ದೀಪಾರ್ಚನೆ ಮಾಡಿ ಶ್ರೀ ಲಕ್ಷ್ಮಿ ದೇವಿ ದೇವಸ್ಥಾನದ ಹಕ್ಕುದಾರರ ಮನೆಯಿಂದ ಕೋಣವನ್ನು ವಾದ್ಯ ಮೇಳದೊಂದಿಗೆ ಕರೆ ತಂದು ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮೂಲಕಸಂಚರಿಸಿ ಶಿ ಲಕ್ಷ್ಮೀದೇವಿ ಮಂದಿರಕ್ಕೆ ಕರೆತಂದು ಶಾಸ್ತ್ರೋಪವಾಗಿ ಕೋಣವನ್ನು ಬಿಡಲಾಯಿತು ಆರ್ ಸಿ ಯಮಕನಮರಡಿ ಗ್ರಾಮದ ಎಲ್ಲ ಭಕ್ತಾದಿಗಳು ಉಪಸ್ಥಿತರಿದ್ದು ಶ್ರೀ ಲಕ್ಷ್ಮಿ ದೇವಿ ಕೃಪೆಗೆ ಪಾತ್ರರಾದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 