ಶ್ರೀ ಪಂಪಣ್ಣ ಶರಣಪ್ಪ ಗುಗ್ಗಳಶೆಟ್ರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು - ಕನಕಗಿರಿ ಸರ್ಕಾರಿ ಪದವಿ ಕಾಲೇಜು ಅತಿಥಿ ಉಪನ್ಯಾಸಕರ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆ
Shri Pampanna Sharanappa Guggalshetra Government First Class College - Kanakagiri Government Degree
ಕನಕಗಿರಿ 27: ತಾಲೂಕು ಸರಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘಕ್ಕೆ ಗುರುವಾರ ನೂತನ ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಪಟ್ಟಣದ ಶ್ರೀ ಪಂಪಣ್ಣ ಶರಣಪ್ಪ ಗುಗ್ಗಳಶೆಟ್ರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಸಭೆಯಲ್ಲಿ ಅಧ್ಯಕ್ಷರಾಗಿ ಅಮರೇಶ ವೆಂಕಟಾಪುರ, ಉಪಾಧ್ಯಕ್ಷರಾಗಿ ವಿನಯ ಕುಮಾರ. ಆರಿ್ಪ, ಕಾರ್ಯದರ್ಶಿಗಳಾಗಿ ಬಸವರಾಜ.ಎಲ್.ಚಿಗರಿ, ಸಂಘಟನಾ ಕಾರ್ಯದರ್ಶಿಗಳಾಗಿ ಸೋಮಶೇಖರ, ಖಜಾಂಚಿಯಾಗಿ ಬಾಲಪ್ಪ ಕುರಿ ಹಾಗೂ ಮಾಧ್ಯಮ ಪ್ರತಿನಿಧಿಯಾಗಿ ವಿಜಯ್ ಸರೋದೆ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಹಾಗೆಯೇ ಸಂಘದ ಕಾರ್ಯಕಾರಿ ಮಂಡಳಿ ಸದಸ್ಯರಾಗಿ ಸುರೇಶ್.ಪಿ, ಸಿದ್ದಪ್ಪ, ಸೈಯದ್ ಹಿದಾಯತುಲ್ಲಾ, ಬೋರಯ್ಯ, ಶ್ರೀಕಾಂತ, ನಿರುಪಾದಿ, ಡಾ. ಕರಿಯಪ್ಪ, ರಮೇಶ, ಅಂದಿಗೇಲಪ್ಪ ಪೂಜಾರ್, ರಾಘವೇಂದ್ರ, ಶರಣಪ್ಪ ಸಾಸಲಮರಿ, ಹನುಮವ್ವ, ಫರ್ಹಾನ್ ಹಾಗೂ ಹುಲಿಗೆಮ್ಮ ಅವರನ್ನು ಆಯ್ಕೆ ಮಾಡಲಾಯಿತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 