ಬೈಲಹೊಂಗಲ

ಭಜರಂಗದಳದಿಂದ ಶ್ರೀರಾಮನವಮಿ ಆಚರಣೆ

ಭಜರಂಗದಳದಿಂದ  ಶ್ರೀರಾಮನವಮಿ ಆಚರಣೆ

ಬೈಲಹೊಂಗಲ ಪಟ್ಟಣದ ಸಂಗೊಳ್ಳಿ ರಾಯಣ್ಣ ಸರ್ಕಲ್ ಹತ್ತಿರ ವಿಶ್ವ ಹಿಂದೂ ಪರಿಷತ್ತ ಹಾಗೂ ಭಜರಂಗದಳದ ಕಾರ್ಯಕರ್ತರು ಶ್ರೀರಾಮನ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡಲಾಯಿತು. ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ತ ಹಾಗೂ ಭಜರಂಗದಳದ ಕಾರ್ಯಕರ್ತರು ಮತ್ತು ಎಲ್ಲ ಹಿಂದೂಪರ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.

ಸುದ್ದಿ ಓದಿ