ವನಮಹೋತ್ಸವಕ್ಕೆ ಶ್ರೀಗಳು ಚಾಲನೆ
Shri inaugurated the Vanamahotsava
ಶಿಗ್ಗಾವಿ 21 : ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜ ಮತ್ತು ಇಕೋ ಕ್ಲಬ್ ಹಾಗೂ ಸರಕಾರಿ ಶಾಲೆಯ ಸಹಭಾಗಿತ್ವದಲ್ಲಿ ವನಮಹೋತ್ಸವ ಕಾರ್ಯಕ್ರಮಕ್ಕೆ ವಿರಕ್ತಮಠದ ಸಂಗನಬಸವ ಶ್ರೀಗಳು ಸಸಿ ನೆಡುವ ಮೂಲಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಭಾವನಮಠ ಸಾಧುಮಹಾರಾಜ ಕಾಳೆ, ಕಾಂಗ್ರೆಸ್ ಮುಖಂಡ ಮುಕ್ತಾರಖಾನ ತಿಮ್ಮಾಪೂರ, ಕಾರ್ಮಿಕ ವಿಕಾಸ ವೇದಿಕೆ ರಾಜ್ಯಾಧ್ಯಕ್ಷ ಜಿಲಾನಿ ಜಂಗ್ಲಿ , ಕಾರ್ಮಿಕ ವಿಕಾಸ ವೇದಿಕೆ ಅಧ್ಯಕ್ಷ ಇಮಾಮಹುಸೇನ ಅದಂಬಾಯಿ, ಸುಭಾಸ ಕಾಳೆ, ಸೇರಿದಂತೆ ಶಿಕ್ಷಕರು ಮತ್ತು ವಿಧ್ಯಾರ್ಥಿಗಳು ಉಪಸ್ಥಿತರಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 