ಜಿಲ್ಲಾ ಗೌರವ ಅಧ್ಯಕ್ಷರಾಗಿ ಶ್ರೀಮಂತ್ ಪವಾರ್ ಆಯ್ಕೆ
Shrimant Pawar elected as District Honorary President
ಲೋಕದರ್ಶನ ವರದಿ
ಕಲಬುರಗಿ 30: ಆಲ್ ಇಂಡಿಯಾ ಬಂಜಾರ ಸೇವಾ ಸಂಘದ ನೂತನವಾಗಿ ಜಿಲ್ಲಾ ಗೌರವ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀಮಂತ್ ಪವಾರ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ನಿಮ್ಮ ನಾಯಕತ್ವದಲ್ಲಿ ಸಂಘಟನೆಯು ಸಮಾಜದ ಏಳಿಗೆಗಾಗಿ ಮತ್ತಷ್ಟು ಯಶಸ್ವಿಯಾಗಿ ಕಾರ್ಯನಿರ್ವಹಿಸಲಿ ಎಂದು ರಾಜ್ಯ ಅಧ್ಯಕ್ಷರಾದ ವಿಜಯ್ ಜಾಧವ್ ಅವರು ಹಾರೈಸಿದ್ದಾರೆ. ಈ ಸಂದರ್ಭದಲ್ಲಿ ವಕೀಲರಾದ ಖೇಮಸಿಂಗ್ ರಾಠೋಡ ಹಾಗೂ ನಿವೃತ್ತ ನ್ಯಾಯಾಧೀಶ ಮತ್ತು ಜೊಡೊ ಬಂಜಾರಾ ರಾಷ್ಟ್ರ ಅಧ್ಯಕ್ಷರಾದ ಡಾ. ಸುಭಾಶ ಚಂದ್ರ ರಾಠೋಡ್ ಉಪಸ್ಥಿತರಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 