ಶ್ವೇತನಾಗ ವೇಣುಗೋಪಾಲ ಅವರಿಗೆ ಪಿಎಚ್ಡಿ ಪದವಿ
Shwetanaga Venugopal receives PhD degree
ಬಳ್ಳಾರಿ 26: ಹಂಪಿಯ ಕನ್ನಡ ವಿಶ್ವವಿದ್ಯಾಲಯದ ಭಾಷಾ ನಿಕಾಯದ ಮಹಿಳಾ ಅಧ್ಯಯನ ವಿಭಾಗದ ಪಿಎಚ್.ಡಿ ವಿದ್ಯಾರ್ಥಿನಿ ಶ್ವೇತನಾಗ ವೇಣುಗೋಪಾಲ ಅವರಿಗೆ ಪಿಎಚ್ಡಿ ಪದವಿ ಲಭಿಸಿದೆ. ಮಾಗದರ್ಶಕ ಡಾ.ಕೆ.ವೆಂಕಟೇಶ್ ಹಾಗೂ ಸಹ ಮಾರ್ಗದರ್ಶಕ ಡಾ.ಶಿವಾನಂದ ಎಸ್.ವಿರಕ್ತಮಠ ಅವರ ಮಾರ್ಗದರ್ಶನದಲ್ಲಿ ‘ಸುರಪುರ ಸಂಸ್ಥಾನದ ರಾಜರ ಆಳ್ವಿಕೆಯಲ್ಲಿ ಮಹಿಳೆಯರು’ ಎಂಬ ಪ್ರೌಢ ಪ್ರಬಂಧ ಮಂಡಿಸಿದ್ದಕ್ಕಾಗಿ ವಿಶ್ವವಿದ್ಯಾಲಯವು ಪಿಎಚ್.ಡಿ ಪದವಿ ಪ್ರದಾನ ಮಾಡಿದೆ ಎಂದು ವಿವಿ ಪ್ರಕಟಣೆ ತಿಳಿಸಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 