ಶಿಗ್ಗಾವ್

ಶ್ಯಾಮ ಪ್ರಸಾದ ಮುಖರ್ಜಿಯವರ ಪುಣ್ಯ ಸ್ಮರಣೆ

ಶ್ಯಾಮ ಪ್ರಸಾದ ಮುಖರ್ಜಿಯವರ ಪುಣ್ಯ ಸ್ಮರಣೆ

ಶಿಗ್ಗಾವಿ ಪಟ್ಟಣದ ಸವಣೂರ ರಸ್ತೆಯ ಹೊರವಲಯದಲ್ಲಿರುವ ಗೃಹ ಸಚಿವ ಬಸವರಾಜ ಬೊಮ್ಮಾಯಿಯವರ ಮನೆಯ ಆವರಣದಲ್ಲಿ ಶ್ಯಾಮ ಪ್ರಸಾದ ಮುಖರ್ಜಿಯವರ ಪುಣ್ಯ ಸ್ಮರಣೆಯ ನಿಮಿತ್ಯ ಸಸಿ ನೆಡುವ ಮೂಲಕ ಸಚಿವ ಬಸವರಾಜ ಬೊಮ್ಮಾಯಿ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಭಾರತೀಯ ಜನತಾ ಪಕ್ಷದ ಎಲ್ಲಾ ಮಂಡಲಗಳ ಅಧ್ಯಕ್ಷರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು. 


ಸುದ್ದಿ ಓದಿ